Monday, February 2, 2026
Monday, February 2, 2026

Shadakshari C S ಸರ್ಕಾರಿ ನೌಕರರ ವೇತನ ಹೆಚ್ಚಳವಾಗಲಿದೆ,ಯಾರೂ ಹೋರಾಟ ಮಾಡುವ ಅಗತ್ಯವಿಲ್ಲ- ಷಡಕ್ಷರಿ

Date:

Shadakshari C S ಸರ್ಕಾರಿ ನೌಕರರ ವೇತನ ಹೆಚ್ಚಳ ಆಗಲಿದೆ
ಹೋರಾಟ ಮಾಡುವ ಅಗತ್ಯವಿಲ್ಲ.
ಅಂಥ ಸ್ಥಿತಿಗೆ ಬರೋದಿಲ್ಲ ಎಂದು ಸಿಎಂ ಭರವಸೆ ನೀಡಿದ್ದಾರೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಹಾಗೊಂದು ವೇಳೆ ಬೇಡಿಕೆ ಈಡೇರದೇ ಇದ್ದಲ್ಲಿ ಹೋರಾಟ ಅನಿವಾರ್ಯ. ಫೆ. 27ರಂದು ರಾಜ್ಯ ಸರ್ಕಾರಿ ನೌಕರರ ಸಮ್ಮೇಳನ
ಅರಮನೆ ಮೈದಾನದಲ್ಲಿ ಆಯೋಜನೆ
ಈ ಸಮ್ಮೇಳನಕ್ಕೆ ಮೂರು ಲಕ್ಷಕ್ಕೂ ಹೆಚ್ಚು ನೌಕರರು ಭಾಗವಹಿಸುತ್ತರೆಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೌಕರರನ್ನು ಉದ್ದೇಶಿಸಿ ಮಾತಾಡದಲಿದ್ದಾರೆ.
ಡಾ ಸಿ ಎನ್ ಮಂಜುನಾಥ್ ನೌಕರರ ಒತ್ತಡದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.
ಅಧಿಕಾರಿ ಶಾಲಿನಿ ರಜನಿಶ್ ಆಡಳಿತ ಅಭಿವೃದ್ಧಿ ಬಗ್ಗೆ ಮಾತನಾಡಲಿದ್ದಾರೆ ಎಂದು ಸಮ್ಮೇಳನದ ಬಗ್ಗೆ ಮಾಹಿತಿ ತಿಳಿಸಿದ್ದಾರೆ.

Shadakshari C S ಈ ಕಾರ್ಯಕ್ರಮದಲ್ಲಿ ಸರ್ಕಾರದ ಎಲ್ಲಾ ಸಚಿವರು ಇರಲಿದ್ದಾರೆ
ಕಾರ್ಯಕ್ರಮ ಬೆಳಗ್ಗೆ 10.30ಕ್ಕೆ ಆರಂಭ ಆಗಿ ಮಧ್ಯಾಹ್ನ 3 ಗಂಟೆವರೆಗೆ ಇರಲಿದೆ.

ಸಮ್ಮೇಳನಕ್ಕೆ ಬರುವ ನೌಕರರಿಂದ ಯಾವುದೇ ಶುಲ್ಕ ಪಡೆಯುತ್ತಿಲ್ಲ
ಪ್ರತಿ ಜಿಲ್ಲೆ ಹಾಗೂ ತಾಲೂಕು ಗಳಿಂದ ಬರುವ ನೌಕರರಿಗೆ ಬಸ್ ವ್ಯವಸ್ಥೆ ಸಹ ಮಾಡಲಾಗಿದೆ

ಸಮ್ಮೇಳನದಲ್ಲಿ ಭಾಗವಹಿಸುವ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ನೀಡಲಾಗಿದೆ .

ಕಳೆದ ಏಳು ವರ್ಷಗಳಿಂದ ಸಮ್ಮೇಳನ ಮಾಡಿರಲಿಲ್ಲ
ಆದ್ರೆ ಈ ವರ್ಷ ಸಂಘಟನಾತ್ಮಕವಾಗಿ ಶಕ್ತಿ ತೋರಿಸಲು ಸಮ್ಮೇಳನ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...