Monday, February 2, 2026
Monday, February 2, 2026

Constitution Awareness Reels ಜಾಲತಾಣಗಳಲ್ಲಿ ಸಂವಿಧಾನ ಜಾಗೃತಿ ರೀಲ್ಸ್ ನಿರ್ಮಿಸಿ ಸ್ಪರ್ಧೆ,₹ 50.000 ಪ್ರಥಮ ಬಹುಮಾನ

Date:

Constitution Awareness Reels ಸಂವಿಧಾನ ಜಾಗೃತಿ ಜಾಥಾದ ಅಂಗವಾಗಿ ರಾಜ್ಯ ಸರ್ಕಾರವು ಜನತೆಗಾಗಿ ರೀಲ್ಸ್‌ ಮಾಡಿ ಬಹುಮಾನ ಗೆಲ್ಲಿ ಎಂಬ ವಿಶೇಷ ಸ್ಪರ್ಧೆಯನ್ನು ಆಯೋಜಿಸಿದೆ.

ಮೂಲಭೂತ ಕರ್ತವ್ಯಗಳು, ಮೂಲಭೂತ ಹಕ್ಕುಗಳು, ಸಂವಿಧಾನದ ಮಹತ್ವ, ಪೀಠಿಕೆಯ ವೈಶಿಷ್ಟ್ಯ ಅಥವಾ ಸಂವಿಧಾನಕ್ಕೆ ಸಂಬಂಧಿಸಿದ ಯಾವುದಾದರೂ ಅಂಶವನ್ನು ಇಟ್ಟುಕೊಂಡು ವಿಭಿನ್ನವಾಗಿ ರೀಲ್ಸ್‌ ಮಾಡಿ ಕಳುಹಿಸಬಹುದು.

Constitution Awareness Reels ಫೆಬ್ರವರಿ 20 ಸಂಜೆ 5 ಗಂಟೆಯ ಒಳಗಾಗಿ ನೀವು ಮಾಡಿರುವ ರೀಲ್ಸ್‌ ಅನ್ನು bcac2024@gmail.com ಗೆ ಕಳುಹಿಸಿ. ಇದರಲ್ಲಿ ಆಯ್ಕೆ ಆದ ರೀಲ್ಸ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್‌ ಮಾಡಲಾಗುತ್ತದೆ. ಒಟ್ಟು ಲೈಕ್ಸ್‌ಗಳ ಮೇಲೆ ವಿಜೇತರ ಆಯ್ಕೆ ನಡೆಯುತ್ತದೆ. ಪ್ರಥಮ ಬಹುಮಾನ 50,000 ರೂ., ದ್ವಿತೀಯ ಬಹುಮಾನ 25,000 ರೂ. ಮತ್ತು ತೃತೀಯ ಬಹುಮಾನ 15,000 ರೂ. ನಗದು ಬಹುಮಾನ ವಿಜೇತ ಸ್ಪರ್ಧಿಗಳಿಗೆ ಸಿಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...