Saturday, October 10, 2026
Saturday, October 10, 2026

Constitution Awareness Jatha ಸಂವಿಧಾನ ಜಾಗೃತಿ ಜಾಥಾಕ್ಕೆ ಚಿಕ್ಕಜೇನಿಯಲ್ಲಿ ಅದ್ಧೂರಿ ಸ್ವಾಗತ

Date:

Constitution Awareness Jatha ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥಾ ನಡೆಯುತ್ತಿದ್ದು ಪ್ರತಿಯೊಂದು ಊರು ಗ್ರಾಮಗಳಲ್ಲಿ ಶಾಲಾ ಕಾಲೇಜುಗಳಲ್ಲಿ ಸಂವಿಧಾನದ ಕುರಿತು ವಿಭಿನ ರೀತಿಯಲ್ಲಿ ಜಾಗೃತಿ ಮೂಡಿಸಲಾಗುತ್ತಿದ್ದು
ಶಿಕಾರಿಪುರ ಪಟ್ಟಣದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಮೇಣದ ಬತ್ತಿಗಳನ್ನು ಹಚ್ಚುವುದರ ಮೂಲಕ ನಮ್ಮ ಸಂವಿಧಾನ ನಮ್ಮ ಹೆಮ್ಮೆ ಎಂವ ಶೀರ್ಷಿಕೆಯಲ್ಲಿ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

ವಸತಿ ನಿಲಯದ ವಾರ್ಡನ್ ನೃಪತುಂಗ ನಾಯ್ಕ್ ಎಸ್ ಅವರು ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆ ವಾಚನ ಮಾಡಿಸಿ ಸಂವಿಧಾನ ಕುರಿತು ಉಪನ್ಯಾಸ ‌ನೀಡಿದರು.

Constitution Awareness Jatha ಈ‌ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿ ನಿಲಯದ ಸಿಬ್ಬಂದಿಗಳು ಸಂವಿಧಾನದ ಹೆಮ್ಮೆ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...