Monday, April 6, 2026
Monday, April 6, 2026

New Ration Card ಏಪ್ರಿಲ್ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ

Date:

New Ration Card ಹೊಸ ಆದ್ಯತಾ ಪಡಿತರ ಚೀಟಿಯನ್ನು ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳನ್ನು ಇದೇ ಮಾರ್ಚ್‌ 31ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಏಪ್ರಿಲ್‌ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ New Ration Card ಇಲಾಖಾ ಸಚಿವ ಕೆ.ಎಚ್.ಮುನಿಯಪ್ಪ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Babu Jagjivanram ಬಾಬು ಜಗಜೀವನ ರಾಂ,ಶೋಷಿತ ವರ್ಗದ ದಾರುದೀಪ- ಎಸ್.ಎನ್.ಚನ್ನಬಸಪ್ಪ.

Babu Jagjivanram ಬಾಬು ಜಗಜೀವನ್ ರಾಮ್ ರವರು ಶೋಷಿತ ವರ್ಗದವರ ದಾರಿದೀಪವಾಗಿದ್ದು, ಸಮಾಜದ...

MESCOM ಏಪ್ರಿಲ್ 7. ಶಿವಮೊಗ್ಗ ನಗರ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM  ಶಿವಮೊಗ್ಗ ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-3 ಗುಡ್‌ಲಕ್ ಸರ್ಕಲ್ ಹತ್ತಿರ,...

Shivamogga Police ನಿದಿಗೆ ಚಾನಲ್ ನಲ್ಲಿ ಗಂಡಸಿನ ಶವಪತ್ತೆ.ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆ ಪ್ರಕಟಣೆ.

Shivamogga Police ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿದಿಗೆ ಚಾನಲ್‌ನಲ್ಲಿ ಗಂಡಸಿನ...