Wednesday, July 8, 2026
Wednesday, July 8, 2026

High Court of Karnataka ಸಂಸದ ಅನಂತ ಕುಮಾರ್ & ಮಾಜಿ ಡಿಸಿಎಂ ಈಶ್ವರಪ್ಪ ಅವರಿಗೆ ಹೈಕೋರ್ಟ್ ಎಚ್ಚರಿಕೆ

Date:

High Court of Karnataka ಮಾತಾಡುವಾಗ ಭಾಷಾ ಪ್ರಯೋಗದಲ್ಲಿ ಜಾಗೃತವಾಗಿರಲು ತಿಳಿಸಿ ಎಂದು ಸಂಸದ ಅನಂತಕುಮಾರ ಹೆಗಡೆ ಪರ ವಕೀಲರಿಗೆ ಹೈಕೋರ್ಟ್ ಸೂಚನೆ ನೀಡಿದೆ.
ಅದೇ ರೀತಿ
ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪನವರಿಗೂ ತಿಳಿಸಲಾಗಿದೆ.
High Court of Karnataka ” ನಮ್ಮ ರಾಜಕೀಯ ನಾಯಕರು ಯಾಕೆ ಒಳ್ಳೆಯ ಭಾಷೆ ಬಳಸುತ್ತಿಲ್ಲ? ಉತ್ತಮ ಸಂಸ್ಕೃತಿಯನ್ನ ಬಿಂಬಿಸುವುದಿಲ್ಲ? ಎಂದು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಖಾರವಾಗಿ ಪ್ರಶ್ನಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...