Monday, April 6, 2026
Monday, April 6, 2026

Constitution Awareness Jatha ಹೊಸನಗರದ ಕೋಡೂರಿನಲ್ಲಿ ಸಂವಿಧಾನ ಜಾಗೃತಿ ಜಾಥಾಗೆ ಪೂರ್ಣಕುಂಭ ಸ್ವಾಗತ

Date:

Constitution Awareness Jatha ಹೊಸನಗರದ ಕೋಡುರು ಗ್ರಾಮಕ್ಕೆ ಫೆ.15 ರಂದು ಸಂವಿಧಾನ ಜಾಗೃತಿ ಜಾಥಾ ರಥ ಆಗಮಿಸಿದ್ದು ಗ್ರಾ.ಪಂ ವತಿಯಿಂದ ಪೂರ್ಣಕುಂಭ, ವಿದ್ಯಾರ್ಥಿಗಳ ವೇಷಭೂಷಣ, ತಲಬಾ ವಾಧ್ಯಗಳ ಮೂಲಕ ವಿಜೃಂಭಣೆಯಿಂದ ಬರಮಾಡಿಕೊಳ್ಳಲಾಯಿತು. ಗ್ರಾ.ಪಂ ಅಧ್ಯಕ್ಷರಾದ ಕಲಗೋಡು ಉಮೇಶ್, ಉಪಾಧ್ಯಕ್ಷ ಸುಧಾಕರ್, ಪಂಚಾಯ್ತಿ ಸದಸ್ಯರು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ ಬಿ.ಎಂ, ಪಿಡಿಓ ನಾಗರಾಜ್, ಆಶಾ, ಅಂಗನವಾಡಿ ಕಾರ್ಯಕರ್ತೆಯರು, Constitution Awareness Jatha ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಡಾ.ಯಶೋಧ ಸಂವಿಧಾನ ಕುರಿತು ಉಪನ್ಯಾಸ ನೀಡಿದರು, ಶಿಕ್ಷಕ ಪ್ರದೀಪ್ ನಿರೂಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ರಕ್ತದಾನವು ಮಹತ್ವದ ಸೇವೆ- ಡಿ.ಎಸ್.ಅರುಣ್

Rotary Shivamogga ಶಿವಮೊಗ್ಗ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ವತಿಯಿಂದ, ರೋಟರಿ...

B.Y. Raghavendra ಕೇಂದ್ರ ಸಚಿವರೊಂದಿಗೆ ಅಡಿಕೆ ಕೃಷಿಕರ ಸಮಸ್ಯೆ ಚರ್ಚಿಸಿದ ಬಿ.ವೈ.ರಾಘವೇಂದ್ರ

B.Y. Raghavendra ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶ್ರೀ...

Chamber of Commerce Shivamogga ಸಂಗೀತದಿಂದ ಖಿನ್ನತೆ ದೂರವಾಗಿ ಜೀವನೋತ್ಸಹ ಮೂಡುತ್ತದೆ- ಎಸ್.ಆರ್.ಮಂಜುನಾಥ್

Chamber of Commerce Shivamogga ತಂತ್ರಜ್ಞಾನ ಯುಗದಲ್ಲಿ ನಮ್ಮ ವೃತ್ತಿಯ ಜೊತೆಗೆ...