Tuesday, October 1, 2024
Tuesday, October 1, 2024

Speech Contest ರಾಷ್ಟ್ರೀಯ ಯುವ ಸಂಸತ್ತು 2024: ಸಂಸತ್ತಿನಲ್ಲಿ ಮಾತನಾಡಲು ಸುವರ್ಣಾವಕಾಶ

Date:

Speech Contest ಶಿವಮೊಗ್ಗ ಜಿಲ್ಲೆಯ ಯುವಜನರಿಗೆ ಭಾರತ ಸಂಸತ್ತಿನಲ್ಲಿ ಮಾತನಾಡಲು ಇದೊಂದು ಸುವರ್ಣವಕಾಶ ಭಾರತ ಸರ್ಕಾರ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಆಯೋಜಿಸಿರುವ ರಾಷ್ಟ್ರೀಯ ಯುವ ಸಂಸತ್ತು-2024 ಪ್ರಯುಕ್ತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯನ್ನು ಏರ್ಪಡಿಸಿದ್ದು ಇದರಲ್ಲಿ ಭಾಗವಹಿಸಲು ಎಲ್ಲಾರಿಗೂ ಇದೊಂದು ಸುವರ್ಣವಕಾಶವಾಗಿದೆ. ಭಾಷಣ ಸ್ಪರ್ಧೆಯು (i)Making India a global Leader ii) From Atmanirbhar to Viksit Bhart iii) Empowering the future) ಕುರಿತಾದ ವಿಷಯವನ್ನು ಕನ್ನಡ, ಇಂಗ್ಲೀಷ್‌, ಹಿಂದಿ ಭಾಷೆಯಲ್ಲಿ ಮಾತನಾಡಬಹುದಾಗಿದೆ. (ಕನ್ನಡ ಭಾಷೆಯು ರಾಜ್ಯಮಟ್ಟದ ವರೆಗೆ ಮಾತ್ರ ಸೀಮಿತವಾಗಿರುತ್ತದೆ.)ಜಿಲ್ಲಾ ಮಟ್ಟದ ಸ್ಪರ್ಧೆಯು ವರ್ಚುವಲ್‌ ಮುಖಾಂತರ ನಡೆಯುತ್ತದೆ. ವಿಜೇತರಾದ ಇಬ್ಬರು ಅಭ್ಯರ್ಥಿಗಳು ರಾಜ್ಯ ಮಟ್ಟದಲ್ಲಿ ಭಾಗವಹಿಸ ಬಹುದಾಗಿದೆ. ಇಲ್ಲಿ ವಿಜೇತರಾದವರು ರಾಷ್ಟ್ರ ಮಟ್ಟದಲ್ಲಿ ಸಂಸತ್ತಿನಲ್ಲಿ ಮಾತನಾಡಲು ಆಯ್ಕೆಯಾಗುತ್ತಾರೆ. ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ವಿಜೇತರಾದವರಿಗೆ ಪ್ರಮಾಣಪತ್ರವನ್ನು ಮಾತ್ರ ನೀಡಲಾಗುವುದು. ರಾಷ್ಟ್ರ ಮಟ್ಟದಲ್ಲಿ ವಿಜೇತರಾದವರಿಗೆ ಪ್ರಥಮ ಬಹುವಾನ 2,00,000/-,ದ್ವಿತೀಯ ಹಾಗೂ ತೃತೀಯ ಬಹುಮಾನವಾಗಿ 1,50,000/- ಹಾಗೂ 1,00,000/- ಮತ್ತು ಇಬ್ಬರಿಗೆ ಸಮಾಧಾನಕರ ಬಹುಮಾನವಾಗಿ 50,000/- ರೂಗಳನ್ನು ನೀಡಲಾಗುವುದು. ಭಾಗವಹಿಸುವ ಅಭ್ಯರ್ಥಿಗಳ ವಯಸ್ಸು 18 ರಿಂದ 25 ವರ್ಷವಾಗಿರಬೇಕು. ಶಿವಮೊಗ್ಗ ಜಿಲ್ಲೆಯವರಿಗೆ ಮಾತ್ರ ಅವಕಾಶ, ಭಾಗವಹಿಸುವ ಅಭ್ಯರ್ಥಿಗಳು ನನ್ನ ಭಾರತ್(MY Bhart) ಪೋರ್ಟ್‌ಲ್‌ನಲ್ಲಿ ತಮ್ಮ ಹೆಸರನ್ನು ರಿಜಿಸ್ಟರ್‌ ಮಾಡಿಸಿಕೊಳ್ಳತಕ್ಕದ್ದು.ನಿಮ್ಮ ಹೆಸರನ್ನು Speech Contest ನೊಂದಾಯಿಸಿಕೊಳ್ಳಲು ಕೊನೆ ದಿನಾಂಕ 18.02.2024 ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 08182-220883 ಮತ್ತು 9961332968.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...