Saturday, December 6, 2025
Saturday, December 6, 2025

Public relations meeting ಫೆ.20 ರಂದು ಶಿವಮೊಗ್ಗದಲ್ಲಿ ಮೆಸ್ಕಾಂ ,ಬಾಲರಾಜ ಅರಸ್ ರಸ್ತೆ ಕಚೇರಿಯಲ್ಲಿ ಜನಸಂಪರ್ಕ ಸಭೆ

Date:

Public relations meeting ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ಬರುವಂತಹ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ಪರಿಹರಿಸಲು ಹಾಗೂ ತುರ್ತು ಕ್ರಮಗಳನ್ನು ತೆಗೆದುಕೊಳ್ಳುವ ಸಲುವಾಗಿ ಫೆ. 20 ರಂದು ಬೆಳಗ್ಗೆ 11.00 ರಿಂದ 1.00 ರವರೆಗೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‍ರವರ ಕಚೇರಿ, ಬಾಲರಾಜ್ ಅರಸ್ ರಸ್ತೆ, ರೈಲ್ವೆ ಸ್ಟೇಷನ್ ಹತ್ತಿರ, ಮಂ.ವಿ.ಸ.ಕಂ. ಶಿವಮೊಗ್ಗ ಇಲ್ಲಿ ಜನಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ.

Public relations meeting ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಗ್ರಾಹಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...