Sunday, September 27, 2026
Sunday, September 27, 2026

Araga Jnanendra ಶಾಲಾ ಘೋಷವಾಕ್ಯ ಬದಲಿಗೆ ಸರ್ಕಾರಕ್ಕೆ ಕಾರಣ ಕೇಳಿದ ಬಿಜೆಪಿ ಶಾಸಕರು

Date:

Araga Jnanendra ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ” ಎಂಬ ರಸ ಋಷಿ ಕುವೆಂಪು ಕವಿವಾಣಿಯನ್ನು ಕಾಂಗ್ರೆಸ್ ಸರ್ಕಾರ ಬದಲಿಸಿರುವುದು ಅತ್ಯಂತ ಹೇಯ ಮತ್ತು ಖಂಡನೀಯ‌. ಶಾಲೆಗಳಲ್ಲೂ ಮಕ್ಕಳಿಗೆ ರಾಜಕೀಯ ಕಲಿಸುವ ಹುನ್ನಾರವನ್ನು ಮುಖ್ಯಮಂತ್ರಿ
ಸಿದ್ದರಾಮಯ್ಯ
ಮಾಡಿದ್ದಾರೆಯೇ? ಯಾವ ಕಾರಣಕ್ಕಾಗಿ ಈ ಘೋಷವಾಕ್ಯ ಬದಲಾಗಿದೆ ಎಂದು ಸರ್ಕಾರ ಸ್ಪಷ್ಟನೆ ನೀಡಲಿ ಎಂದು ತೀರ್ಥಹಳ್ಳಿ Araga Jnanendra ಶಾಸಕರಾದ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...