Saturday, October 17, 2026
Saturday, October 17, 2026

St. Gerosa High School Mangalore ಹಿಂದೂ ದೇವರ ಅವಹೇಳನ: ಸಂತ ಜೆರೋಸಾ ಶಾಲೆಯಲ್ಲಿ ಡಾ.ಆಕಾಶ್ ಶಂಕರ್ ಅವರಿಂದ ತನಿಖೆ ಆರಂಭ

Date:

St. Gerosa High School Mangalore ಮಂಗಳೂರು: ಇಲ್ಲಿನ ಸಂತ ಜೆರೋಸಾ ಶಾಲೆಯಲ್ಲಿ ಹಿಂದೂ ದೇವರನ್ನು ಅವಹೇಳನ ಮಾಡಿದ್ದಾರೆಂಬ ಆರೋಪದ ಬಗ್ಗೆ ತನಿಖೆಗೆ ನೇಮಕಗೊಂಡಿರುವ ಐಎಎಸ್ ಅಧಿಕಾರಿ ಡಾ.ಆಕಾಶ್ ಶಂಕರ್ ಸೋಮವಾರ ನಗರಕ್ಕೆ ಆಗಮಿಸಿದ್ದು, ತನಿಖೆ ಪ್ರಾರಂಭಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಟ್ಟಡದಲ್ಲಿರುವ ಡಿಡಿಪಿಐ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸತ್ಯಾನ್ವೇಷಣೆಗೆ ಆಗಮಿಸಿದ್ದೇನೆ. ಯಾವ ರೀತಿ ತನಿಖೆ ಮಾಡಬೇಕೆಂದು ನಾನೊಂದು ಯೋಜನೆ ರೂಪಿಸಿದ್ದೇನೆ. ಈಗಾಗಲೇ ಪ್ರಾಥಮಿಕ ಮಾಹಿತಿ ಕಲೆ ಹಾಕಿದ್ದೇನೆ. ಹಂತ ಹಂತವಾಗಿ ಬಹಳ ನಿಷ್ಪಕ್ಷಪಾತವಾಗಿ ತನಿಖೆ St. Gerosa High School Mangalore ನಡೆಸಿ ಶೀಘ್ರದಲ್ಲೇ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ” ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...