Monday, February 2, 2026
Monday, February 2, 2026

Shimoga District Farmers Union ಶಿವಮೊಗ್ಗ ಜಿಲ್ಲಾ ರೈತಸಂಘದ ಅಧ್ಯಕ್ಷರಾಗಿ ಕೆ.ರಾಘವೇಂದ್ರ ಆಯ್ಕೆ

Date:

Shimoga District Farmers Union ರೈತ ಸಂಘದ ಕಛೇರಿಯಲ್ಲಿ ರಾಜ್ಯ ಉಪಾಧ್ಯಕ್ಷ ಟಿ.ಎಂ ಚಂದ್ರಪ್ಪನವರ ಅಧ್ಯಕ್ಷತೆಯಲ್ಲಿ ಮತ್ತು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್ ಬಸವರಾಜಪ್ಪ ಉಪಸ್ಥಿತಿಯಲ್ಲಿ ಶಿವಮೊಗ್ಗ ರೈತ ಸಂಘದ ಜಿಲ್ಲಾ ಸಮಿತಿ ಸಭೆಯನ್ನು ನಡೆಸಲಾಯಿತು.
ಈ ಸಭೆಯಲ್ಲಿ
ಜಿಲ್ಲಾಧ್ಯಕ್ಷರನ್ನಾಗಿ ಕೆ. ರಾಘವೇಂದ್ರರವರನ್ನು ಜಿಲ್ಲಾ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

Shimoga District Farmers Union ಸಂಧರ್ಭದಲ್ಲಿ
ರಾಜ್ಯಾ ಉಪಾಧ್ಯಕ್ಷರಾದ ಹಿಟ್ಟೂರು ರಾಜು, ಟಿ.ಎಂ ಚಂದ್ರಪ್ಪ,
ಜಿಲ್ಲಾ ಗೌರವಾಧ್ಯಕ್ಷರಾದ ಈಶಣ್ಣ,
ಜಿಲ್ಲಾಧ್ಯಕ್ಷರಾದ ಕೆ.ರಾಘವೇಂದ್ರ,
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇ.ಬಿ ಜಗದೀಶ್,
ಜಿಲ್ಲಾ ಕಾರ್ಯಾಧ್ಯಕ್ಷರಾದ ಪಿ.ಡಿ ಮಂಜಪ್ಪ,
ಜಿಲ್ಲಾ ಉಪಾಧ್ಯಕ್ಷರಾದ ಪಿ.ಶೇಖರಪ್ಪ, ಎಂ.ಮಂಜಪ್ಪ, ಡಿ.ಎಸ್ ಜಯಣ್ಣ, ನಂಜುಂಡಪ್ಪ,
ಜಿಲ್ಲಾ ಕಾರ್ಯದರ್ಶಿ ಹೆಚ್.ಈ ಗುರುಶಾಂತಪ್ಪ,
ಜಿಲ್ಲಾ ಹಸಿರುಸೇನೆ ಸಂಚಾಲಕರಾದ ಎಂ.ಡಿ ನಾಗರಾಜ್,
ಗ್ರಾಮಾಂತರ ಅಧ್ಯಕ್ಷರಾದ ಕಸಟ್ಟಿ ರುದ್ರೇಶ್ ಹಾಗೂ ಜಿಲ್ಲೆ ಮತ್ತು ತಾಲ್ಲೂಕು ಎಲ್ಲಾ ಪದಾಧಿಕಾರಿಗಳು ರೈತರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...