Thursday, August 13, 2026
Thursday, August 13, 2026

Madhu Bangarappa ಜಿಲ್ಲೆಗೆ 100. ಹೊಸ ಬಸ್ ಗಳನ್ನ ನೀಡಲಾಗಿದೆ. ಜಿಲ್ಲಾ ಗ್ಯಾರಂಟಿ ಸಮಾವೇಶದಲ್ಲಿ ನೂತನ ಬಸ್ ಗಳ ಮಾರ್ಗ ಉದ್ಘಾಟನೆ- ಮಧು ಬಂಗಾರಪ್ಪ

Date:

Madhu Bangarappa ರಾಜ್ಯದ ಸರಕಾರಿ ಶಾಲೆಗಳಲ್ಲಿ ರಾಗಿ‌ ಮಾಲ್ಟ್ ಕೊಡುವ ಕಾರ್ಯಕ್ರಮಕ್ಕೆ ನಾಳೆ ಬೆಂಗಳೂರಿನಲ್ಲಿ ಚಾಲನೆ ಕೊಡಲಾಗುವುದು.
ಸುದ್ದಿಗಾರರೊಂದಿಗೆ ಇಂದಿಲ್ಲಿ‌‌ ಮಾತನಾಡಿದ ಜಿಲ್ಲಾ ಉಸ್ತುವಾರಿ‌ ಮತ್ತು‌ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕಾರ್ಯಕ್ರವನ್ನು ಉದ್ಘಾಟಿಸುವರು ಎಂದರು.
ಫೆ. 24ರಂದು ಶಿವಮೊಗ್ಗದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶ ನಡೆಯಲಿದೆ. ಈ ಬಗ್ಗೆ ಸಕಲ ಸಿದ್ಧತೆ‌ ಮಾಡಲಾಗಿದೆ ಎಂದ ಅವರು, ಸಮಾರಂಭ ನಡೆಯು ಸ್ಥಳದ ಪರಿಶೀಲನೆ ನಡೆಸಿದರು.
Madhu Bangarappa ಜಿಲ್ಲೆಗೆ 100 ಹೊಸ ಕೆ ಎಸ್ ಆರ್ ಟಿಸಿ ಬಸ್ ಗಳನ್ನು ನೀಡಲಾಗಿದೆ. ಈ ಪೈಕಿ 10 ಬಸ್ ಗಳು ಬಂದಿವೆ. ಸದ್ಯದಲ್ಲೇ ಉಳಿದ ಬಸ್ ಗಳು ಬರಲಿವೆ. ಫೆ. 24ರ ಸಮಾವೇಶದಲ್ಲಿ ಈ ಬಸ್ ಗಳ‌ ಮಾರ್ಗವನ್ನು ಉದ್ಘಾಟಿಸಲಾಗುವುದು ಎಂದು ವಿವರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...