Monday, May 4, 2026
Monday, May 4, 2026

Department of Sports ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಚಿತ್ರದುರ್ಗದ ಮುರಳೀಧರ್ & ಚಂದ್ಯಾನಾಯ್ಕ ಆಯ್ಕೆ

Date:

Department of Sports ಚಿತ್ರದುರ್ಗ : ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಚಿತ್ರದುರ್ಗ ಜಿಲ್ಲೆಯವರ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ 40 ರಿಂದ 50 ವರ್ಷದೊಳಗಿನ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಮುರಳೀಧರ ಪ್ರಥಮ ಸ್ಥಾನ, ಗುಂಡೇರಿ ಶಿಕ್ಷಕ ಚಂದ್ಯಾನಾಯ್ಕ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

ಇವರಿಗೆ ಸಹಾಯಕ ನಿರ್ದೇಶಕರಾದ ಸುಚೇತ ಎಂ ನೆಲವಿಗಿ
ಅಭಿನಂದನಾ ಪತ್ರವನ್ನು ನೀಡಿದರು.

Department of Sports ಜಿಲ್ಲಾಧ್ಯಕ್ಷರಾದ ಕೆ ಟಿ ತಿಮ್ಮಾರೆಡ್ಡಿ, ಕಾರ್ಯದರ್ಶಿ ಎಸ್ ಕೆ ಮಂಜುನಾಥ್, ಖಜಾಂಚಿ ಡಿ ವೀರೇಶ್, ಕಾರ್ಯಾಧ್ಯಕ್ಷ ಎಸ್ ವೀರಣ್ಣ ಉಪಾಧ್ಯಕ್ಷ ಆರ್ ಶ್ರೀನಿವಾಸ ಸದಸ್ಯ ಶಶಿಧರ್ ಕೆ ಎನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...