Monday, February 2, 2026
Monday, February 2, 2026

Pralhad Joshi ಹುಬ್ಬಳ್ಳಿ- ಬೆಂಗಳೂರು ಜನಶತಾಬ್ದಿ ರೈಲು ಹುಬ್ಬಳ್ಳಿ ನಿಲ್ದಾಣದಲ್ಲಿ ಮಾರ್ಚ್ 3 ರಿಂದ ಎರಡನೇ ಪ್ಲಾಟ್ ಫಾರ್ಮ್ನಲ್ಲಿ ಲಭ್ಯ

Date:

Pralhad Joshi ರೈಲು ಸಂಖ್ಯೆ 12079/80 ಹುಬ್ಬಳ್ಳಿ-ಬೆಂಗಳೂರು- ಹುಬ್ಬಳ್ಳಿ ಮಧ್ಯ ಸಂಚರಿಸುವ ಜನ ಶತಾಬ್ದಿ ರೈಲು ಕಾರಣಾಂತರದಿಂದ ಹುಬ್ಬಳ್ಳಿ ನಿಲ್ದಾಣದಲ್ಲಿ ಮೂರನೇ ದ್ವಾರದ ಆರನೇ ಪ್ಲ್ಯಾಟ್ ಫಾರ್ಮ್ ನಿಂದ ಸಂಚರಿಸುತ್ತಿತ್ತು.
ಹುಬ್ಬಳ್ಳಿಯ ಜನರಿಗೆ ಸಂಚಾರಕ್ಕೆ ಅತ್ಯಂತ ಪ್ರಮುಖ ರೈಲು ಇದಾಗಿದ್ದು, ಆರನೇ ಪ್ಲ್ಯಾಟ್ ಫಾರ್ಮ್, ಮೂರನೇ ದ್ವಾರದಿಂದ ಜನರಿಗೆ ಸಂಚರಿಸುವಲ್ಲಿ ತೊಂದರೆಯಾಗುತ್ತಿರುವುದನ್ನು ಗಮನಿಸಿ ನಾನು ಸಂಬಂಧ ಪಟ್ಟ ರೈಲ್ವೆ ಅಧಿಕಾರಿಗಳೊಂದಿಗೆ ಈ ಕುರಿತು ಚರ್ಚಿಸಿ ಈ ರೈಲನ್ನು ನಿಲ್ದಾಣದ ಪ್ರಮುಖ ದ್ವಾರದಿಂದ ಚಲಿಸಿಲು ಸೂಚಿಸಿದ್ದು ಅದರಂತೆ ಬರುವ ಮಾರ್ಚ್ ಒಂದರಿಂದ ಜನ ಶತಾಬ್ದಿ ರೈಲು ಎರಡನೇ ಪ್ಲ್ಯಾಟ್ ಫಾರ್ಮ್ ನಿಂದ ಸಂಚರಿಸಲಿದೆ.
ಪ್ರಯಾಣಿಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟು ಸಂಚಾರದ ವ್ಯವಸ್ಥೆಯನ್ನು ಸುಗಮಗೊಳಿಸಿದ ರೈಲ್ವೆ ಅಧಿಕಾರಿಗಳಿಗೆ ಧನ್ಯವಾದಗಳು Pralhad Joshi ಎಂದು ಪ್ರಹ್ಲಾದ್ ಜೋಶಿ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...