Saturday, December 6, 2025
Saturday, December 6, 2025

Karnataka Sangha ಫೆ.24 ರಂದುಕರ್ನಾಟಕ ಸಂಘದಲ್ಲಿ “ಥಟ್ ಅಂತ ಹೇಳಿ”, ನಿರೂಪಕ ಡಾ.ನಾ.ಸೋಮೇಶ್ವರ ಅವರ ಕಾರ್ಯಕ್ರಮ

Date:

Karnataka Sangha ಫೆಬ್ರವರಿ 24ರ ಶನಿವಾರ ಸಂಜೆ 5.30ಕ್ಕೆ ಕರ್ನಾಟಕ ಸಂಘ ಭವನದಲ್ಲಿ ಅಧ್ಯಕ್ಷರಾದ ಶ್ರೀಯುತ ಎಂ.ಎನ್. ಸುಂದರ ರಾಜ್‌ರವರ ಅಧ್ಯಕ್ಷತೆಯಲ್ಲಿ ತಿಂಗಳ ಅತಿಥಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ದೂರದರ್ಶನ ಚಂದನದ “ಥಟ್ ಅಂತ ಹೇಳಿ” ಖ್ಯಾತಿವೇತ್ತರಾದ ಡಾ. ನಾ. ಸೋಮೇಶ್ವರ ಅವರು ‘ ನಮ್ಮ ಹೊಟ್ಟೆಯಲ್ಲೊಂದು ಮಿದುಳು ’ ವಿಷಯದ ಕುರಿತು ಮಾತನಾಡಲಿದ್ದಾರೆ.

Karnataka Sangha ಅಂದು ಸಂಜೆ 4ಕ್ಕೆ “ಥಟ್ ಅಂತ ಹೇಳಿ” ರಸಪ್ರಶ್ನೆ ಕಾರ್ಯಕ್ರಮವಿದ್ದು, ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...