Sunday, August 2, 2026
Sunday, August 2, 2026

Anurag Thakur ಪತ್ರಿಕೆ,ನಿಯತಕಾಲಿಕೆಗಳ ನೋಂದಣಿ ಪ್ರಕ್ರಿಯೆ ಈಗ ಎರಡು ತಿಂಗಳೊಳಗೇ ಪೂರ್ಣ-ಸಚಿವ ಅನುರಾಗ್ ಠಾಕೂರ್

Date:

Anurag Thakur ಮೊದಲು, ಪತ್ರಿಕೆ ಅಥವಾ ನಿಯತಕಾಲಿಕಗಳ ನೋಂದಣಿಗೆ ಸುಮಾರು 2 ವರ್ಷಗಳು ಬೇಕಾಗುತ್ತಿತ್ತು. ಆದರೆ, ಈಗ ಕೇವಲ 2 ತಿಂಗಳಲ್ಲಿ ನೋಂದಣಿ ಪೂರ್ಣಗೊಳಿಸಿ ಪ್ರಮಾಣಪತ್ರವನ್ನೂ ನೀಡಲಾಗುವುದು

ಈಗ, ಆನ್‌ಲೈನ್ ನೋಂದಣಿ ಮೂಲಕ ಕಾರ್ಯವಿಧಾನವು ಏಕಕಾಲದಲ್ಲಿ ಮತ್ತು ಸರಳವಾಗಿದೆ

ಇದು ವಿಶೇಷವಾಗಿ ಪತ್ರಕರ್ತರಾಗಲು ಮತ್ತು ಉದ್ಯಮವನ್ನು ಪ್ರಾರಂಭಿಸುವ ಗುರಿಯನ್ನು ಹೊಂದಿರುವ ಯುವಕರಿಗೆ ಅನುಕೂಲವಾಗುತ್ತದೆ

Anurag Thakur ಕೇಂದ್ರ ಸೂಚನಾ & ಪ್ರಸಾರ ಖಾತೆಯ ಅಡಿಯಲ್ಲಿ ನಾಲ್ಕು ಹೊಸ ಆನ್‌ಲೈನ್ ಪೋರ್ಟಲ್‌ಗಳನ್ನು ಪ್ರಾರಂಭಿಸುವ ಸಂದರ್ಭದಲ್ಲಿ ಕೇಂದ್ರ ಸೂಚನಾ & ಪ್ರಸಾರ ಖಾತೆ ಸಚಿವ ಅನುರಾಗ ಠಾಕೂರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...