Thursday, March 19, 2026
Thursday, March 19, 2026

Karate Training ವಿವಿಧ ಶಾಲೆಗಳ ಕರಾಟೆ ತರಬೇತಿದಾರರಿಗೆ ಅಭಿನಂದನಾ ಪತ್ರ ವಿತರಣೆ

Date:

Karate Training ಡಾ . ಎಪಿಜೆ ಅಬ್ದುಲ್ ಕಲಾಂ ರವರ ಕನಸಿನ ಕೂಸಾದ ಸ್ಟೂಡೆಂಟ್ ಪೊಲೀಸ್ ಕೆಡಿಟ್ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ವಿವಿಧ ಶಾಲೆಗಳಿಗೆ ಕರಾಟೆ ತರಬೇತಿ ನೀಡಿದ ಶಿವಮೊಗ್ಗ ಜಿಲ್ಲಾ ಕರಾಟೆ ಅಸೋಸಿಯೇಷನ್ ತರಬೇತಿದಾರರಿಗೆ ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಮಿಥುನ್ ಕುಮಾರ್ ರವರು ಅಭಿನಂದನಾ ಪತ್ರವನ್ನು ನೀಡಿದರು.

Karate Training ಈ ಸಂದರ್ಭದಲ್ಲಿ ತರಬೇತಿ ನೀಡಿದ ತರಬೇತಿದಾರರಾದ
ಶಿವಮೊಗ್ಗ ವಿನೋದ್ ಬಾಲ್ರಾಜ್ ಲಕ್ಷ್ಮಣ ಆಚಾರ್ ವೆಂಕಟೇಶ್ ಹರ್ಷಿತ್ ರಮೇಶ ಆರ್ ನರಸಿಂಹಸ್ವಾಮಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...