Friday, May 22, 2026
Friday, May 22, 2026

Ripponpet News ರಿಪ್ಪನ್ ಪೇಟೆ ಮುಗೂಡ್ತಿಯಲ್ಲಿ ವಾಹನ ಸವಾರರಿಗೆ ಜೀನ್ನೊಣಗಳ ದಾಳಿ

Date:

Ripponpet News ರಿಪ್ಪನ್ ಪೇಟೆ ಸಮೀಪ ಮೂಗೂಡ್ತಿಯಲ್ಲಿ ಜೇನುನೊಣಗಳು ವಾಹನ ಸವಾರರ ಮೇಲೆ ದಾಳಿ ಮಾಡಿ ಮುಳ್ಳಿನ ಪೆಟ್ಟುಕೊಟ್ಟ ಘಟನೆ ನಡೆದಿದೆ.

ಘಟನೆಯಲ್ಲಿ 10 ಕ್ಕೂ ಹೆಚ್ಚು ಮಂದಿಗೆ ಜೇನುಗಳು ಕಚ್ಚಿವೆ. ಒಬ್ಬರು ಗಂಭೀರವಾಗಿದ್ದಾರೆ. ಗಾಯಾಳುಗಳಿಗೆ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.

Ripponpet News ಓರ್ವರನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga jyanendra ಉಪಲೋಕಾಯುಕ್ತರ ಅನಿಸಿಕೆ ಸರಿ. ರಾಜ್ಯದಲ್ಲಿ ಭ್ರಷ್ಠಾಚಾರದ ತಾಂಡವ- ಆರಗ ಜ್ಞಾನೇಂದ್ರ

Araga jyanendra ಕರ್ನಾಟಕದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂಬ ಉಪ ಲೋಕಾಯುಕ್ತ ಬಿ...

Backward Classes Welfare Department ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಆನ್ ಲೈನ್ ಅರ್ಜಿ ಆಹ್ವಾನ

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2026-27...

Nidhi Apke Nikat ಮೇ 27 .ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ನಿಧಿ ಆಪ್ ಕೆ ನಿಕಟ್ 2.0 ಕಾರ್ಯಕ್ರಮ

Nidhi Apke Nikat ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ...

Shivamogga Police ಅನಾಮಧೇಯ ಶವದ ವಾರಸುದಾರರ ಪತ್ತೆಗೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆ

Shivamogga Police ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಬಸ್...