Thursday, March 19, 2026
Thursday, March 19, 2026

Death News ತೀರ್ಥಹಳ್ಳಿ ನದಿಯ ತೂಗುಸೇತುವೆ ಬುಡ ಅಪರಿಚಿತ ಯುವಕನ ಶವ ಪತ್ತೆ

Date:

Death News ತೀರ್ಥಹಳ್ಳಿ ಪಟ್ಟಣದ ತೂಗು ಸೇತುವೆ ಬುಡದ ತುಂಗಾನದಿಯಲ್ಲಿ ಶನಿವಾರ ಬೆಳಗ್ಗೆ ಪುರುಷ ಶವವೊಂದು ಕೊಳೆತ ಸ್ಥಿತಿಯಲ್ಲಿ ದೊರೆತಿದೆ.
ಮೃತನನ್ನು ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಬೈಕಾಡಿ ಗ್ರಾಮದ ನಿತಿನ್‌ ಫರ್ನಾಂಡಿಸ್ (44) ಎಂದು ಗುರುತಿಸಲಾಗಿದೆ.

ಅವಿವಾಹಿತವಾಗಿದ್ದ ಈತ ಖಾಸಗಿ ಸಂಸ್ಥೆಯ ಅಕೌಂಟೆಂಟ್ ಅಗಿದ್ದು ಮದ್ಯ ವ್ಯಸನಿಯೂ ಆಗಿದ್ದ ಎನ್ನಲಾಗಿದೆ.ಕಳೆದ ಮಂಗಳವಾರದಿಂದ ಇವರು ಕಾಣೆಯಾಗಿದ್ದರು.

ಇನ್ನೊಂದೆಡೆ, ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿಯ ತುಂಗಾ ಕಾಮಾನು ಸೇತುವೆ ಸಮೀಪ ಸ್ಮಶಾನಕ್ಕೆ ಹೋಗುವ ದಾರಿಯ ಪಕ್ಕದಲ್ಲಿ ಅನಾಮಧೇಯ ಬೈಕ್ ವೊಂದು ಶನಿವಾರ ಪತ್ತೆಯಾಗಿದೆ.

Death News KTM ಬೈಕ್ ಆಗಿದ್ದು ಬೆಂಗಳೂರು ಮೂಲದ ರಿಜಿಸ್ಟರ್ ನಂ ಹೊಂದಿದೆ. KA04KD1905 ಸಂಖ್ಯೆಯ ಬೈಕ್ ಇದಾಗಿದ್ದು ಕಳೆದ ಮೂರು ದಿನಗಳಿಂದ ಬೈಕ್ ನಿಂತಲ್ಲಿಯೇ ನಿಂತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಯಾರದ್ದು ಏನು ಎಂದು ಪೊಲೀಸ್ ತನಿಖೆಯಿಂದ ತಿಳಿಯಬೇಕಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...