Thursday, March 19, 2026
Thursday, March 19, 2026

Yakshagana ಭದ್ರಾವತಿ ಎಲ್. ಐ.ಸಿ. ನೌಕರರ ಕ್ರೀಡಾ&ಸಾಂಸ್ಕೃತಿಕ ಸಂಘದ ವಾರ್ಷಿಕೋತ್ಸವದಲ್ಲಿ “ನರಕಾಸುರ ವಧೆ” ಯಕ್ಷಗಾನ

Date:

Yakshagana ದಿನಾಂಕ 23.03.2023ರಂದು ಶಿವಮೊಗ್ಗದ ವಿಭಾಗೀಯ ಕಚೇರಿಯಲ್ಲಿ ಭಾರತೀಯ ಜೀವ ವಿಮಾ ನಿಗಮ ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಹದಿನೈದನೇ ವಾರ್ಷಿಕೋತ್ಸವದ ಸುಸಂದರ್ಭದಲ್ಲಿ ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಸೇರಿ ನರಕಾಸುರ ವಧೆ ಎನ್ನುವ ಯಕ್ಷಗಾನ ಪ್ರದರ್ಶನವನ್ನು ನಡೆಸಿಕೊಟ್ಟರು.

Yakshagana ಭಾಗವತರಾದ ಶ್ರೀಯುತ ಪರಮೇಶ್ವರ ಭಟ್ ಮತ್ತು ಅವರ ಸಹಾಯಕರಾದ ಶ್ರೀಮತಿ ಮಲ್ಲಿಕಾರವರ ಮಾರ್ಗದರ್ಶನದಲ್ಲಿ ತಾಲೀಮು ನಡೆಸಿ ಪ್ರಸ್ತುತ ಪಡಿಸಿದ ಯಕ್ಷಗಾನವೂ ನೋಡುಗರ ಮನಸೆಳೆಯುವುದರ ಜೊತೆಗೆ ನಮ್ಮ ಶ್ರೀಮಂತ ಕಲೆಯನ್ನು ಉಳಿಸಲು ಮಾಡಿದ ಪ್ರಯತ್ನ ಶ್ಲಾಘನೀಯವೆನಿಸಿತು. ಇದರಲ್ಲಿ ಮುಖ್ಯಪಾತ್ರಧಾರಿಗಳಾಗಿ ರಾಘವೇಂದ್ರ ಸಮಗ, ವಿ.ಚಂದ್ರಶೇಖರ್, ಹರೀಶ್ ಬಿ.ಜಿ. ಮುಂತಾದವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...