Saturday, December 6, 2025
Saturday, December 6, 2025

KSET 2024 ಕೆ- ಸಿಇಟಿ& ನೀಟ್ ಪರೀಕ್ಷಾರ್ಥಿಗಳಿಗೆ ಮೈಸೂರಿನಲ್ಲಿ ತರಬೇತಿ: ಆಸಕ್ತರು ನೋಂದಾಯಿಸಲುಪ್ರಕಟಣೆ

Date:

KSET 2024  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಪಿಯುಸಿ-ಸಿಇಟಿ/ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 30 ದಿನಗಳ ತರಬೇತಿಯನ್ನು ಆಯೋಜಿಸಿದೆ.

ಮೈಸೂರಿನ ವಿಜಯ ವಿಠಲ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ಕರ್ನಾಟಕ ಸರ್ಕಾರ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆ-ಸಿಇಟಿ ಮತ್ತು ನೀಟ್) ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

KSET 2024  ಆಸಕ್ತರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ ದ ಕಛೇರಿಯಲ್ಲಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.00 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದೆಂದು ಕರಾಮುವಿ ಮಹಿಳಾ ಕೇಂದ್ರದ ಪ್ರಾದೇಶಿಕ ನಿರ್ದೇಶಕರಾದ ಶಶಿಕಲಾ ಜೆ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ವಿವರಗಳಿಗೆ 0821-2515944 ಈ ದೂರವಾಣಿ ಸಂಖ್ಯೆಯನ್ನು ಅಥವಾ ಹತ್ತಿರದ ಪ್ರಾದೇಶಿಕ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...