Wednesday, February 4, 2026
Wednesday, February 4, 2026

AAT Mela ಶಿಕಾರಿಪುರದಲ್ಲಿ ಮಾರ್ಚ್ 11 ರಂದು ಎಎಟಿ ಮೇಳ

Date:

AAT Mela ಪಿ.ಎಂ. ಜಿಲ್ಲಾ ಮಟ್ಟದ ಶಿಶಿಕ್ಷು(ಎಟಿಎಸ್)ಮೇಳವನ್ನು ಮಾ.11 ರಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಐಬಿ ಸರ್ಕಲ್ ಹತ್ತಿರ, ಶಿರಾಳಕೊಪ್ಪ ರಸ್ತೆ, ಶಿಕಾರಿಪುರ ಇಲ್ಲಿ ಬೆಳಿಗ್ಗೆ 10.30 ರಿಂದ ಆಯೋಜಿಸಲಾಗಿದೆ.

AAT Mela ಮೇಳದಲ್ಲಿ ಪ್ರತಿಷ್ಟಿತ ಕಂಪನಿಗಳು ಭಾಗವಹಿಸಲಿದ್ದು ಆಸಕ್ತ ಐಟಿಐ, ಡಿಪ್ಲೊಮಾ, ಬಿ.ಇ ಉತ್ತೀರ್ಣರಾದ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಬಹುದಾಗಿದೆ. ಮೇಳದಲ್ಲಿ ಭಾಗವಹಿಸಲು ಈ ಲಿಂಕ್‍ನಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಮೊ.: 7483710948, 9380815738 ನ್ನು ಸಂಪರ್ಕಿಸಬಹುದೆಂದು ಶಿಕಾರಿಪುರ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...