Sunday, August 23, 2026
Sunday, August 23, 2026

Maha Shivaratri ಶಿವಮೊಗ್ಗದಲ್ಲಿ ನೇಪಾಳದ ಪ್ರಸಿದ್ಧ ರುದ್ರಾಕ್ಷಿಗಳ ಪ್ರದರ್ಶನ & ಮಾರಾಟ

Date:

Maha Shivaratri ಶಿವರಾತ್ರಿ ಅಂಗವಾಗಿ ಹೈದರಾಬಾದ್
ಮೂಲದ ಇಂಡಸ್ ನೇಪಾಳ ರುದ್ರಾಕ್ಷ ಸಂಸ್ಥೆ ವತಿಯಿಂದ
ನೇಪಾಳದ ರುದ್ರಾಕ್ಷಿಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.
ಇಲ್ಲಿನ ಗಾರ್ಡನ್ ಏರಿಯಾದ ಹೊಟೆಲ್ ಸನ್ಮಾನ್ ದಲ್ಲಿ ಈ ಪ್ರದರ್ಶನ ನಡೆಯುತ್ತಿದೆ. ಇಲ್ಲಿ ರತ್ನದ ಹರಳುಗಳು ಹಾಗೂ 74.5 ಲಕ್ಷ ಮೌಲ್ಯದ ದುಂಡುಮುಖದ ರುದ್ರಾಕ್ಷಿಗಳು ಲಭ್ಯವಿವೆ. ಅದೇ ರೀತಿ ರುದ್ರಾಕ್ಷಿ ಧರಿಸುವುದರ ಕುರಿತ ವೇದ ಗಣಿತದ ಮೂಲಕ ಜನ್ಮರಾಶಿ, ಜನ್ಮನಕ್ಷತ್ರದ ಆಧಾರದ ಮೇಲೆ ತಿಳಿಸಲಾಗುವುದು. ಅಸಲಿ ಹಾಗೂ ನಕಲಿ ರುದ್ರಾಕ್ಷಿಗಳ ಭಿನ್ನತೆ ತಿಳಿಸಲಾಗುವುದು ಎಂದು ಸಂಸ್ಥೆಯ ನಿರ್ದೇಶಕ ನರೇಂದ್ರ ಕಾಶಿರೆಡ್ಡಿ ತಿಳಿಸಿದ್ದಾರೆ.

Maha Shivaratri ಗುಣಮಟ್ಟದ ರುದ್ರಾಕ್ಷಿಗಳನ್ನು ಗ್ರಾಹಕರಿಗೆ ಮಾರಾಟ ಮಾಡುವುದರಲ್ಲಿ ಇಂಡಸ್ -ನೇಪಾಳ ರುದ್ರಾಕ್ಷ ಸಂಸ್ಥೆ ವಿಶ್ವಾಸಾರ್ಹತೆ ಹೊಂದಿದೆ. ಆಸಕ್ತರಿಗೆ ಇತರ ಮುಖಗಳ ರುದ್ರಾಕ್ಷಿಗಳನ್ನು ತರಿಸಿ ಕೊಡಲಾಗುವುದು. ಮಾಹಿತಿಗೆ 7097296666 ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...