Wednesday, July 8, 2026
Wednesday, July 8, 2026

Power Cut ಫೆ.28 ರಂದು ಶಿವಮೊಗ್ಗ ಗಾಂಧಿಬಜಾರ್ ಸುತ್ತಮುತ್ತ ವಿದ್ಯುತ್‌ ಸರಬರಾಜು ವ್ಯತ್ಯಯ

Date:

Power Cut ಶಿವಮೊಗ್ಗ,  ನಗರದ ಗಾಂಧಿಬಜಾರ್, ಭರಮಪ್ಪ ನಗರ, ಎಂ.ಕೆ.ಕೆ. ರಸ್ತೆಗಳಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಫೆ. 28 ರಂದು ಬೆಳಗ್ಗೆ 9.00 ರಿಂದ ಸಂ. 6.00ರವರೆಗೆ ಗಾಂಧಿಬಜಾರ್, ಸೊಪ್ಪಿನ ಮಾರ್ಕೆಟ್, ಕೆ.ಆರ್.ಪುರಂ, ಭರಮಪ್ಪ ನಗರ, ಎಂ.ಕೆ.ಕೆ.ರಸ್ತೆ, ಬಿ.ಹೆಚ್.ರಸ್ತೆ, ನಾಗಪ್ಪಕೇರಿ, ತಿರುಪಳಯ್ಯನಕೇರಿ, ಸಾವರ್ಕರ್ ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ Power Cut ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...