Monday, February 2, 2026
Monday, February 2, 2026

ST SomaShekar ಅನುದಾನ ಕೊಟ್ಟವರಿಗೆ ಓಟು ನೀಡಿದ್ದೇನೆ”-ಶಾಸಕ ಸೋಮಶೇಖರ್

Date:

ST SomaShekar ಇಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್. ಟಿ. ಸೋಮಶೇಖರ್ ಕಾಂಹ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದಾರೆ. ಇದರಿಂದ ಅಡ್ಡಮತದಾನ ನಡೆದಂತಾಗಿದೆ.
ರಾಜ್ಯಸಭಾ ಚುನಾವಣೆಯಲ್ಲಿ ಆತ್ಮಸಾಕ್ಷಿಯ ಮತ ಹಾಕಿದ್ದೇನೆ’ ಎಂದು ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್‌ ಹೇಳಿದರು.
ವಿಧಾನಸೌಧದಲ್ಲಿ ಮಂಗಳವಾರ ಮತ ಚಲಾಯಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಆತ್ಮಸಾಕ್ಷಿಯಂತೆ ಮತ ಚಲಾಯಿಸಿ, ಮತ ಪತ್ರವನ್ನು ಚುನಾವಣಾ ಏಜೆಂಟ್ ಗೆ ತೋರಿಸಿದ್ದೇನೆ’ ಎಂದರು.
ಸೋಮಶೇಖರ್ ಅವರು ಅಡ್ಡ ಮತದಾನದ ಕುರಿತು ಸ್ಪಷ್ಟವಾಗಿ ಏನನ್ನೂ ಹೇಳಲಿಲ್ಲ. ಆದರೆ, ಅವರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿರುವ ಸಾಧ್ಯತೆ ಇದೆ ಎಂಬ ಚರ್ಚೆ ಶಾಸಕರ ಮಧ್ಯೆ ನಡೆದಿದೆ.
ಮತ ಚಲಾಯಿಸುವ ಮೊದಲು ಮಾತನಾಡಿದ್ದ ಸೋಮಶೇಖರ್, ‘ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಮಾಡಲು ಪ್ರಯತ್ನಿಸಿದ್ದೆ. ಆದರೆ ಅವರು ಕಾಲಾವಕಾಶ ನೀಡಲಿಲ್ಲ’ ಎಂದು ದೂರಿದರು.
‘ST SomaShekar ಅಭಿವೃದ್ಧಿಗೆ ಯಾರು ಅನುದಾನ ಕೊಡುತ್ತಾರೋ ಅವರಿಗೆ ಮತ ಹಾಕುತ್ತೇನೆ’ ಎಂದು ಹೇಳಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...