Sunday, August 23, 2026
Sunday, August 23, 2026

Power Cut ಫೆ,29 ರಂದು ತ್ಯಾವರೆಚಟ್ನಳ್ಳಿ ಸುತ್ತಮುತ್ತ ವಿದ್ಯುತ್ಸರಬರಾಜು ವ್ಯತ್ಯಯ

Date:

Power Cut ತ್ಯಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಾಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದ್ದು, ಪೆ. 29 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಘಂಟೆಯವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಕುವೆಂಪು ನಗರ , ಎನ್.ಇ.ಎಸ್ ಬಡಾವಣೆ, ಶಿವಬಸವ ನಗರ, ವೀರಭದ್ರೇಶ್ವರ ಬಡಾವಣೆ, ಇಂದಿರಾಗಾಂಧಿ ಬಡಾವಣೆ, ಜ್ಯೋತಿ ನಗರ, ಜೆ.ಎನ್.ಎನ್.ಸಿ ಕಾಲೇಜು, ಪರ್ಪೇಕ್ಟ್ ಆಲಾಯಿ ಪ್ಯಾಕ್ಟರಿ, ರೆಡ್ಡಿ ಬಡಾವಣೆ , ಬೊಮ್ಮನಕಟ್ಟೆ ಎ ನಿಂದ ಹೆಚ್ ಬ್ಲಾಕ್‍ವರೆಗೆ, ಹಳೆಬೊಮ್ಮನಕಟ್ಟೆ, ವಿನಾಯಕ ಬಡಾವಣೆ, ದೇವಂಗಿ 2ನೇ ಹಂತದ ಬಡಾವಣೆ, ಶಾಂತಿನಗರ ಹೊನ್ನಾಳಿರಸ್ತೆ, ತ್ಯಾವರೆಚಟ್ನಹಳ್ಳಿ, ಯು.ಜಿ.ಡಿ, ಶೇಷಾದ್ರಿಪುರಂ, ಲಕ್ಷ್ಮೀ ವೇಂಕಟೇಶ್ವರ ಸಾಮಿಲ್, ತ್ರಿಮೂರ್ತಿ ನಗರ, ನವುಲೆ, ಅಶ್ವತ್ ನಗರ, ಎಲ್.ಬಿ.ಎಸ್ ನಗರ, ಕೀರ್ತಿ ನಗರ, ಬಸವೇಶ್ವರ ನಗರ, ಕೃಷಿ ನಗರ, ತರಳಬಾಳು ಬಡಾವಣೆ, ಸೇವಾಲಾಲ್ ನಗರ, ಡಾಲರ್ಸ್ ಕಾಲೋನಿ, ಪವನಶ್ರೀ ಬಡಾವಣೆ, ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

Power Cut ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...