Monday, February 2, 2026
Monday, February 2, 2026

Siddaramaiah ಪಾಕಿಸ್ತಾನ್ ಪರ ಘೋಷಣೆ ನಡುವೆ ನಿಜವೇ ಆಗಿದ್ದಲ್ಲಿ ಅಂಥವರನ್ನ ರಕ್ಷಿಸುವ ಪ್ರಶ್ನೆಯೇ ಇಲ್ಲ- ಸಿದ್ಧರಾಮಯ್ಯ

Date:

Siddaramaiah ಪಾಕಿಸ್ತಾನದ ಪರವಾಗಿ ಘೋಷಣೆ ನಿಜವೇ ಆಗಿದ್ದರೆ ಅಂಥವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಎಫ್. ಎಸ್ .ಎಲ್ ವರದಿ ಬಂದ ನಂತರ ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಈ ಬಗ್ಗೆ ಗಂಭೀರ ಕ್ರಮ ವಹಿಸಲಾಗುವುದು. ಕೂಗುವವರಿಗೆ ವಿಧಾನಸೌಧ ಆದರೇನು? ಬೇರೆ ಎಲ್ಲಾದರೇನು? ಅಪರಾಧ ಅಪರಾಧವೇ.
ರಾಷ್ಟ್ರದ ವಿರುದ್ಧ ಘೋಷಣೆ ಕೂಗಿರುವುದು ಸಾಬೀತಾದರೆ ಯಾರೇ ಆಗಲಿ ಅಂಥವರ ಮೇಲೆ ಕಠಿಣ ಕ್ರಮ ವಹಿಸಲಾಗುವುದು ಎಂದು Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...