Saturday, October 10, 2026
Saturday, October 10, 2026

Forest cobra 12 ಅಡಿ ಉದ್ದ ಕಾಳಿಂಗ ಸೆರೆ

Date:

Forest cobra ಶಿವಮೊಗ್ಗ: ತಾಲೂಕಿನ ಸಿರಿಗೆರೆಯಲ್ಲಿ 12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ ಹಿಡಿಯಲಾಗಿದೆ. ಇಲ್ಲಿನ ಚಂದ್ರಶೇಖರಪ್ಪ ಎಂಬುವವರ ಮನೆಯ ಕೊಟ್ಟಿಗೆಯಲ್ಲಿ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು. ಕೂಡಲೆ ಅರಣ್ಯ ಇಲಾಖೆಗೆ ಮಾಹಿತಿ ತಲುಪಿಸಲಾಗಿತ್ತು.
ಉರಗ ರಕ್ಷಕ ಬೆಳ್ಳೂರು ನಾಗರಾಜ್‌ ಅವರು ಸ್ಥಳಕ್ಕೆ ಆಗಮಿಸಿ ಕಾಳಿಂಗ ಸರ್ಪ ಸೆರೆ ಹಿಡಿದಿದ್ದಾರೆ. ಈ ಕಾಳಿಂಗ ಸರ್ಪವು 12 ಅಡಿ ಉದ್ದ, Forest cobra 7.5 ಕೆ.ಜಿ ತೂಕವಿತ್ತು. ಅರಣ್ಯಾಧಿಕಾರಿಗಳ ನೇತೃತ್ವದಲ್ಲಿ ಕಾಳಿಂಗ ಸರ್ಪವನ್ನು ಕಾಡಿಗೆ ಬಿಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...