Friday, June 19, 2026
Friday, June 19, 2026

Vehicular traffic census ಫೆ.29 ರಿಂದ ವಾಹನ ಸಂಚಾರ ಗಣತಿ, ಸಹಕರಿಸಲು ಲೋಕೋಪಯೋಗಿ ಇಲಾಖೆಯ ಮನವಿ

Date:

Vehicular traffic census ಲೋಕೋಪಯೋಗಿ ಇಲಾಖೆಯು 2024ನೇ ಸಾಲಿನ ವಾಹನ ಸಂಚಾರ ಗಣತಿಯನ್ನು ಫೆ. 29 ರಿಂದ ಮಾ. 2ರವರೆಗೆ ಹಮ್ಮಿಕೊಂಡಿದ್ದು, ಈ ಕಾರ್ಯವನ್ನು ಸುಗಮವಾಗಿ ನಡೆಸಲು ವಾಹನ ಚಾಲಕರು ಹಾಗೂ ಸಾರ್ವಜನಿಕರು ವಾಹನಗಳನ್ನು ನಿಧಾನವಾಗಿ ಚಲಾಯಿಸಿ ಸಹಕಾರ ನೀಡುವಂತೆ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ Vehicular traffic census ಪ್ರಕಟಣೆಯಲ್ಲಿ ಕೋರಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...