Monday, February 2, 2026
Monday, February 2, 2026

SHIVAMOGGA DISTRICT POLICE ನಿವೃತ್ತರಾದ ಪೊಲೀಸ್ ಸಿಬ್ಬಂದಿಗೆ ಬೀಳ್ಕೊಡುಗೆ

Date:

SHIVAMOGGA DISTRICT POLICE ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಇಂದು ನಿವೃತ್ತರಾದ ಡಿಎಆರ್‌ನ ಎ.ಆರ್.ಎಸ್.ಐ, ಶಂಕರ್, ಸಿಇಎನ್ ಠಣೆಯ ಎಎಸ್ ಐ ಐ ಎ ವಿಜಯಾನಂದ, ಕಾರ್ಗಲ್ ಪೊಲೀಸ್ ಠಾಣೆಯ ಎಎಸ್ ಐ ಗಿಲ್ಬರ್ಟ್ ಡಯಾಸ್, ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಸಿಪಿಸಿ ತೇಜಪ್ಪ, ಇವರಿಗೆ ಜಿಲ್ಲಾ ಪೊಲೀಸ್ ವತಿಯಿಂದ ಎಸ್ ಪಿ ಮಿಥುನ್‌ಕುಮಾರ್ ನೆನಪಿನ ಕಾಣಿಕೆಯನ್ನು ನೀಡಿ ಸನ್ಮಾನಿಸಿದರು. ಮುಂದಿನ ನಿವೃತ್ತಿ ಜೀವನವು ಸುಖಕರವಾಗಿರಲಿ ಎಂದು ಶುಭ ಕೋರಿ ಬೀಳ್ಕೊಡುಗೆ SHIVAMOGGA DISTRICT POLICE ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...