Sunday, February 1, 2026
Sunday, February 1, 2026

Agri News ಆತ್ಮ ಯೋಜನೆ & ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ವ್ವಸ್ಥಾಪಕ ಹುದ್ದೆಗೆ ಅರ್ಹರಿಂದ ಅರ್ಜಿ ಸಲ್ಲಿಕೆಗೆ ಆಹ್ವಾನ

Date:

Agri News ವ್ಯವಸ್ಥಾಪಕರ ಹುದ್ದೆಗೆ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಪದವಿ ಹೊಂದಿರುವ ಹಾಗೂ 1 ವರ್ಷ ಅನುಭವವಿರುವ ಅಭ್ಯರ್ಥಿಗಳು ಕಂಪ್ಯೂಟರ್ ಸಾಕ್ಷರತೆ ಹೊಂದಿದ್ದು, 45 ವರ್ಷ ವಯಸ್ಸಿನೊಳಗಿರಬೇಕು.

Agri News ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಯೋಜನಾ ನಿರ್ದೇಶಕರು(ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರು, ಶಿವಮೊಗ್ಗ ಇವರ ಕಛೇರಿಯಲ್ಲಿ ಪಡೆದು ಸ್ವವಿವರಗಳೊಂದಿಗೆ ಮಾ.14 ರೊಳಗಾಗಿ ಸಲ್ಲಿಸುವಂತೆ ಯೋಜನಾ  ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರು ಶಿವಮೊಗ್ಗ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...