Monday, February 2, 2026
Monday, February 2, 2026

Shivamogga News ಶಿವಮೊಗ್ಗದ ಎಚ್ ಎಸ್.ಸುಂದರೇಶ್, ಆರ್ .ಎಂ.ಮಂಜುನಾಥ ಗೌಡ & ಶ್ರೀಮತಿ ಪಲ್ಲವಿ ಅವರಿಗೆ ವಿವಿಧ ನಿಗಮ ಮಂಡಳಿ ಅಧ್ಯಕ್ಷರಾಗಿ‌ ನೇಮಕಾತಿ

Date:

Shivamogga News ಕಾಂಗ್ರೆಸ್ ಪಕ್ಷದ 44 ಮಂದಿ ಕಾರ್ಯಕರ್ತರಿಗೆ ನಿಗಮ -ಮಂಡಳಿಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಕಲ್ಪಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪಟ್ಟಿ ಅಂತಿಮಗೊಳಿಸಿ ಸಹಿ ಹಾಕಿದ್ದು, ಇಂದು ಆಯಾ ಇಲಾಖೆಗಳಿಂದ ನೇಮಕಾತಿ ಆದೇಶ ರವಾನೆ ಆಗಲಿದೆ.

ಪ್ರಮುಖ ಕಾರ್ಯಕರ್ತರ ಪಟ್ಟಿ ಇಲ್ಲಿದೆ. ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ ಸರೋವರ ಶ್ರೀನಿವಾಸ್, ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ ಅಲ್ತಾಫ್, ಕೌಶಲ್ಯ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ ಶಾಂತನಾಯಕ್, ಮಹಿಳಾ ಆಯೋಗ ಅಧ್ಯಕ್ಷರಾಗಿ ನಾಗಲಕ್ಷ್ಮಿ ಚೌಧರಿ, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ

Shivamogga News ಆರ್.ಎಂ. ಮಂಜುನಾಥಗೌಡ, ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಸುಂದರೇಶ್, ಸಾಂಬಾರು ಮಂಡಳಿ ಅಧ್ಯಕ್ಷರಾಗಿ ಪಲ್ಲವಿ ಅವರನ್ನು ನೇಮಿಸಲಾಗಿದೆ. ವಿನೋದ ಅಸೂಟಿ, ಆಂಜನೇಯಲು, ಮರಿಗೌಡ, ಮುಂಡರಗಿ ನಾಗರಾಜ್, ಡಾ.ಹೆಚ್. ಕೃಷ್ಣ, ಎನ್. ರಾಮಪ್ಪ, ಆಯೂಬ್ ಖಾನ್, ಸುಧೀಂದ್ರ, ಜಿ.ಎಸ್. ಮಂಜುನಾಥ್ ಸೇರಿದಂತೆ 44 ಮಂದಿಗೆ ಅವಕಾಶ ನೀಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...