Thursday, March 19, 2026
Thursday, March 19, 2026

Siddaramaiah ರಾಜ್ಯದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಎಚ್.ಎಂ.ರೇವಣ್ಣ: ಸಿಎಂ ಅಭಿನಂದನೆ

Date:

Siddaramaiah ಸರ್ಕಾರದ ಐತಿಹಾಸಿಕ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಚಿವ ಹೆಚ್ ಎಂ ರೇವಣ್ಣ
ಅವರಿಗೆ ಮತ್ತು ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಮೆಹರೂಜ್ ಖಾನ್, ಪುಷ್ಪ ಅಮಾರನಾಥ್
, ಎಸ್.ಆರ್.ಪಾಟೀಲ್ ಮತ್ತು ಸೂರಜ್ ಹೆಗ್ಡೆ ಅವರಿಗೆ ಅಭಿನಂದನೆಗಳು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Siddaramaiah ಗ್ಯಾರಂಟಿ ಯೋಜನೆಗಳ ಪೂರ್ಣ ಲಾಭ ನಾಡಿನ ಪ್ರತಿ ಅರ್ಹ ಫಲಾನುಭವಿಗೆ ತಲುಪಿಸುವಲ್ಲಿ ತಾವೆಲ್ಲರೂ ಶಕ್ತಿಮೀರಿ ಶ್ರಮಿಸಲಿದ್ದೀರಿ ಎಂಬ ನಂಬಿಕೆಯಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...