Sunday, August 2, 2026
Sunday, August 2, 2026

Free sanitary napkin distributionಅನುದಾನಿತ ಪ್ರೌಢಶಾಲೆ & ಜ್ಯೂನಿಯರ್ ಕಾಲೇಜುಗಳ ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ನ್ಯಾಪ್ ಕಿನ್ ವಿತರಣೆ

Date:

Free sanitary napkin distribution ರಾಜ್ಯದ ಹದಿಹರೆಯದ ವಿದ್ಯಾರ್ಥಿನಿಯರ ಆರೋಗ್ಯ ಕಾಳಜಿಗಾಗಿ ಉಚಿತ ಸ್ಯಾನಿಟರಿ ನ್ಯಾಪ್‌ಕಿನ್‌ ವಿತರಿಸುವ ಸರ್ಕಾರದ ಮಹತ್ತರ ʼಶುಚಿ – ಮುಟ್ಟಿನ ನೈರ್ಮಲ್ಯ ಯೋಜನೆʼಗೆ ಮರುಚಾಲನೆ ನೀಡಲಾಗಿದೆ.

ಈ ಯೋಜನೆ ಅಡಿಯಲ್ಲಿ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳು ಹಾಗೂ ವಸತಿ ನಿಲಯಗಳಲ್ಲಿನ ವಿದ್ಯಾರ್ಥಿನಿಯರಿಗೆ ಉಚಿತ ʼಶುಚಿ ಸ್ಯಾನಿಟರಿ ನ್ಯಾಪ್‌ಕಿನ್‌ʼಗಳ ವಿತರಣೆ ಮಾಡಲಾಗುತ್ತದೆ.

Free sanitary napkin distribution ಶುಚಿತ್ವವೇ ದೈವತ್ವ, ಸ್ವಚ್ಛತೆಯೆಡೆಗೆ ನಮ್ಮ ಸಹಭಾಗಿತ್ವ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...