Thursday, March 19, 2026
Thursday, March 19, 2026

Death News ಅಪರಿಚಿತ ಮೃತ ವ್ಯಕ್ತಿಯ ಚಹರೆ, ಪೊಲೀಸ್ ಪ್ರಕಟಣೆ

Date:

Death News ಫೆ. 28 ರಂದು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಆವರಣದ ಪಾತ್ ಪಕ್ಕದಲ್ಲಿ ಸುಮಾರು 45 ರಿಂದ 50 ವರ್ಷದ ಅಪರಿಚಿತ ವ್ಯಕ್ತಿ ಮಲಗಿದ್ದಲ್ಲೇ ಮೃತಪಟ್ಟಿದ್ದು, ಈತನ ವಿಳಾಸ, ಹೆಸರು, ವಾರಸ್ಸುದಾರರ ಮಾಹಿತಿ ಇರುವುದಿಲ್ಲ. ಮೃತದೇಹವು ಮೆಗ್ಗಾನ್ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.

Death News ಅಪರಿಚಿತ ವ್ಯಕ್ತಿಯು ಸುಮಾರು 5.10 ಅಡಿ ಎತ್ತರ, ಗೋಧಿ ಮೈ ಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಮೃತನ ಎದೆಯ ಬಲಭಾಗದಲ್ಲಿ ರೇಣುಕಾ ಎಂಬ ಹಚ್ದೆ ಹಾಗೂ ಬಲಗೈನ ಮುಂಗೈನ ಹೊರಭಾಗದಲ್ಲಿ ಸರ್ಪದ ಹಚ್ಚೆ ಗುರುತು ಇರುತ್ತದೆ. ಮೃತರ ವಾರಸುದಾರರು ಯಾರಾದರು ಇದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣಾ ದೂ.ಸಂ : 08182-261414, 9611761255 ನ್ನು ಸಂಪರ್ಕಿಸುವಂತೆ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...