Tuesday, February 3, 2026
Tuesday, February 3, 2026

Missing Case News ಬಿಎಡ್ ವಿದ್ಯಾರ್ಥಿನಿ ನಾಪತ್ತೆ. ಪೊಲೀಸ್ ಪ್ರಕಟಣೆ

Date:

Missing Case News ಬಾಪೂಜಿನಗರ ಬಿ.ಸಿ.ಎಂ ಹಾಸ್ಟೆಲ್‍ನಲ್ಲಿದ್ದು ಪ್ರಥಮ ಬಿ.ಎಡ್ ವಿದ್ಯಾಭ್ಯಾಸ ಮಾಡುತಿದ್ದ ಚೈತ್ರ ಬಿನ್ ಹನುಮಂತಪ್ಪ ಎಂಬ 23 ವರ್ಷದ ಯುವತಿ ಫೆ.20 ರಂದು ಸ್ವಂತ ಊರಾದ ಕೊಪ್ಪಳ ತಾ. ಹಿಟ್ನಾಳ ಗ್ರಾಮಕ್ಕೆ ಹೋಗುತ್ತೇನೆ ಎಂದು ಹೋದವರು ಮನೆಗೂ ಹೋಗದೆ ಕಾಣೆಯಾಗಿದ್ದಾರೆ.
ಯುವತಿಯು ಸುಮಾರು 5.2 ಅಡಿ ಎತ್ತರ, ತೆಳ್ಳನೆಯ ಮೈಕಟ್ಟು, ಕೋಲುಮುಖ, ಕಪ್ಪಕೂದಲು, ಬಿಳಿ ಮೈಬಣ್ಣ ಹೊಂದಿದ್ದು, ನೀಲಿಬಣ್ಣದ ಚೂಡಿದಾರ್ ಧರಿಸಿರುತ್ತಾರೆ. ಕನ್ನಡ, ಇಂಗ್ಲೀಷ್, ಹಿಂದಿ ಭಾಷೆ ಮಾತನಾಡುತ್ತಾರೆ.
ಈಕೆಯ ಸುಳಿವು ಪತ್ತೆಯಾದರೆ ಕೋಟೆ ಪೋಲಿಸ್ ಠಾಣೆ ಶಿವಮೊಗ್ಗ ಸಂಪರ್ಕಿಸಿ ಮಾಹಿತಿಯನ್ನು ನೀಡುವಂತೆ ಪೋಲಿಸ್ ಸಬ್ Missing Case News ಇನ್ಸಪೆಕ್ಟರ್ ಶಿವಮೊಗ್ಗ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...