Sunday, June 21, 2026
Sunday, June 21, 2026

Shiralakoppa Mescom ಶಿರಾಳಕೊಪ್ಪ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

Date:

Shiralakoppa Mescom ಶಿರಾಳಕೊಪ್ಪ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮಾ.05 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ.

Shiralakoppa Mescom ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗ ಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...