Thursday, August 13, 2026
Thursday, August 13, 2026

Tobacco Control ಅನಧೀಕೃತ ತಂಬಾಕು ಉತ್ಪನ್ನಗಳ ಮಾರಾಟ, 11. ಪ್ರಕರಣಗಳ ದಾಖಲು

Date:

Tobacco Control ಫೆ.29ರಂದು ಶಿವಮೊಗ್ಗ ನಗರದ ಆಲ್ಕೋಳ ವೃತ್ತದಲ್ಲಿ ಕೋಟ್ಪ ಕಾಯ್ದೆಯನ್ನು ಉಲ್ಲಂಘಿಸುವವರ ವಿರುದ್ಧ ದಾಳಿಗಳನ್ನು ಹಮ್ಮಿಕೊಳ್ಳಲಾಯಿತು.

ಒಟ್ಟು 11 ಪ್ರಕರಣಗಳನ್ನು ದಾಖಲಿಸಿ 1100 ರೂ ದಂಡವನ್ನು ವಿಧಿಸಲಾಯಿತು.

Tobacco Control ತಂಡದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...