Sunday, September 27, 2026
Sunday, September 27, 2026

Siddaramaiah ಒಬ್ಬೊಬ್ಬ ಕಾಂಗ್ರೆಸ್ ಶಾಸಕರಿಗೆ ₹ 50 ಕೋಟಿ ಬಿಜೆಪಿ ಯಿಂದ ಆಮಿಷ- ಸಿದ್ಧರಾಮಯ್ಯ

Date:

Siddaramaiah ಬಿಜೆಪಿಯವರು ಕಾಂಗ್ರೆಸ್ ಶಾಸಕರ ಖರೀದಿಗೆ ಯತ್ನಿಸುತ್ತಿದ್ದಾರೆ. ಒಬ್ಬೊಬ್ಬ ಶಾಸಕರಿಗೆ 50 ಕೋಟಿ ರೂಪಾಯಿ ಆಫರ್ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಅವರು, ನಾವು ಬಹುಮತ ಪಡೆದಿದ್ದರೂ ಸರ್ಕಾರ ಅಲುಗಾಡಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಶಾಸಕರು ಯಾವ ಆಮಿಷಕ್ಕೂ ಬಗ್ಗಿಲ್ಲ ಎಂದು ಹೇಳಿದ್ದಾರೆ.

Siddaramaiah ಸರ್ಕಾರವನ್ನು ಬೀಳಿಸುವುದು ಬಿಜೆಪಿಯವರಿಗೆ ಅಭ್ಯಾಸವಾಗಿ ಹೋಗಿದೆ. ಅವರು ರಾಜ್ಯದಲ್ಲಿ ಜನರ ಆಶೀರ್ವಾದ ಪಡೆದು ನೇರವಾಗಿ ಯಾವತ್ತೂ ಅಧಿಕಾರಕ್ಕೆ ಬಂದೇ ಇಲ್ಲ. ಆಪರೇಷನ್ ಕಮಲ ಮಾಡಿಯೇ ಬಂದವರು. ದೇಶದ ಕೆಲವೆಡೆ ಸರ್ಕಾರ ಅತಂತ್ರಗೊಳಿಸುತ್ತಿರುವಂತೆ ಕರ್ನಾಟಕದಲ್ಲೂ ಅವರು ಪ್ರಯತ್ನಿಸಿರುವುದು ಸತ್ಯ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...