Sunday, September 27, 2026
Sunday, September 27, 2026

Geetha Shivarajkumar ಸೋದರನಿಗೆ ವಿಶೇಷ ಕೇಕ್ ತಯಾರಿಸಿ ಹ್ಯಾಪಿ ಬರ್ತ್ ಡೇ ಹೇಳಿದ ಸೋದರಿ ಗೀತಾ ಶಿವರಾಜ್ ಕುಮಾರ್

Date:

Geetha Shivarajkumar ತಮ್ಮನಿಗಾಗಿ ವಿಶೇಷ ಕೇಕ್ ತಯಾರಿಸಿದ ಗೀತಾ ಶಿವರಾಜ್ ಕುಮಾರ್ ಕೇಕ್ ತಯಾರಿಸಲು ತೆಗೆದುಕೊಂಡ ಸಮಯವೆಷ್ಟು ಗೊತ್ತಾ?
ಶಿಕ್ಷಣ ಸಚಿವ ಮಧು ಬಂಗಾರಪ್ಪ ಹುಟ್ಟು ಹಬ್ಬದ ಸಲುವಾಗಿ ಇಂದು ಶಿವಮೊಗ್ಗದ ಮಧು ಬಂಗಾರಪ್ಪ ನಿವಾಸದಲ್ಲಿ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಮಧುಬಂಗಾರಪ್ಪಗೆ ಸಹೋದರಿ ಗೀತಾ ಶಿವರಾಜಕುಮಾರ್ ವಿಶೇಷವಾಗಿ ಕೇಕ್ ತಯಾರಿಸಿ ತಂದಿದ್ದರು. ವಿಶೇಷ ಎಂದರೆ ಆ ಕೇಕ್ ಅನ್ನು ತಯಾರಿಸಿದ್ದು ಗೀತಕ್ಕ. ಕೊನೆಗೆ ಈ ಕೇಕ್ ಸೀಕ್ರೆಟ್ ಬಗ್ಗೆ ಮಾತನಾಡಿದ ಶಿವರಾಜಕುಮಾರ್ ಈ ಕೇಕ್ ಅನ್ನು ತನ್ನ ತಮ್ಮನಿಗಾಗಿ ಗೀತಾ ಬಹಳ ಪ್ರೀತಿಯಿಂದ ತಯಾರಿಸಿದ್ದಾರೆ. ಈ ಕೇಕ್ ಅನ್ನು ತಯಾರಿಸಲು ಅವರಿಗೆ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ Geetha Shivarajkumar 4 ಗಂಟೆ ತಗುಲಿದೆ ಎಂದರು. ನಂತರ ಈ ಕೇಕ್ ಕತ್ತರಿಸಿ ತಮ್ಮನಿಗೆ ಸಿಹಿ ಹಂಚಿ ಶುಭ ಹಾರೈಸಿದರು. ಕೇಕ್ ಸಂಭ್ರಮದಲ್ಲಿ ಶಿವರಾಜ್ ಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...