Monday, February 2, 2026
Monday, February 2, 2026

Kyasanur Forest Disease ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಗೆ ಮತ್ತೊಂದು ಬಲಿ

Date:

Kyasanur Forest Disease ಉತ್ತರ ಕನ್ನಡ ಜಿಲ್ಲೆಯಲ್ಲಿ ಶಿರಸಿ ತಾಲೂಕಿಗೆ ಮಂಗನ ಕಾಯಿಲೆ (ಕೆಎಫ್ಡಿ) ಕಾಟ ಹೆಚ್ಚಾಗಿದೆ.

ಹತ್ತರಗಿಯ ನವಿಲಗಾರ ಗ್ರಾಮದ 68 ವರ್ಷದ ವ್ಯಕ್ತಿಯೋರ್ವನನ್ನು ಮಂಗನ ಕಾಯಿಲೆ ಬಲಿ ತೆಗೆದುಕೊಂಡಿದೆ. ಫೆ.22ರಂದು ವಾಂತಿ-ಜ್ವರ ಕಾಣಿಸಿಕೊಂಡು ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಇದ್ದಾಗ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಸಾವನ್ನಪ್ಪಿದ್ದರು. ಸಿದ್ಧಾಪುರ ತಾಲೂಕಿನಲ್ಲಿ ಕಾಣಿಸಿಕೊಂಡಿದ್ದ ಮಂಗನಕಾಯಿಲೆ ಇಬ್ಬರನ್ನು ಬಲಿ Kyasanur Forest Disease ತೆಗೆದುಕೊಂಡಿತ್ತು. ಈ ಮೂಲಕ ಈ ಕಾಯಿಲೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂವರು ಮೃತಪಟ್ಟಂತಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...