Sunday, August 2, 2026
Sunday, August 2, 2026

JCI Shimoga ಜೆಸಿಐ ಶಿವಮೊಗ್ಗ ಸ್ಟಾರ್ಸ್ ನಿಂದ ಪಲ್ಸ್ ಪೊಲಿಯೊ ಕಾರ್ಯಕ್ರಮ

Date:

JCI Shimoga  ಜೆಸಿಐ ಶಿವಮೊಗ್ಗ ಸ್ಟಾರ್ಸ್ ಸಂಸ್ಥೆಯಿಂದ ಗ್ರಾಮಾಂತರ ಪ್ರದೇಶದಲ್ಲಿ ಪಲ್ಸ್ ಪೋಲಿಯೋ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಗ್ರಾಮಾಂತರ ಪ್ರದೇಶದ ರೈತರಿಗೆ, ಮಹಿಳೆಯರಿಗೆ, ಪೊಲಿಯೋ ಲಸಿಕೆ ಹಾಕಿಸುವ ಬಗ್ಗೆ ಮತ್ತು ಲಸಿಕೆಯ ಮತ್ವದ ಬಗ್ಗೆ ಜಾಗೃತಿ ಮೂಡಿಸಲಾಯಿತು.

JCI Shimoga  ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಜೆಸಿ ನವೀನ್ ತಲಾರಿ, ಉಪಾಧ್ಯಕ್ಷರಾದ ಜೆಸಿ ಗಣೇಶ್ ಪೈ, ಜೆಸಿ ಪ್ರಿಯಾಂಕ ಹಾಗೂ ಕಾರ್ಯದರ್ಶಿ ಜೆಸಿ ವಿದ್ಯಾಶ್ರೀ ಮತ್ತು ಆಯನೂರು ಪ್ರಾಥಮಿಕ ಆರೋಗ್ಯ ಕೇಂದ್ರ ದ ವೈದ್ಯಾಧಿಕಾರಿ ಡಾಕ್ಟರ್ ಶಿಲ್ಪ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...