DC Shivamogga ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 15ಕ್ಕೂ ಹೆಚ್ಚು ಗ್ರಾಮಗಳ ರೈತರ ಸಮಸ್ಯೆ ಯಾದ ತುಂಗಭದ್ರಾ ಸಕ್ಕರೆ ಕಾರ್ಖಾನೆ ದೇವಿ ಶುಗರ್ಸ್ ನಕಲಿ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳಲು ಆಗ್ತಹಿಸಿ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಪದೇ ಪದೇ ಕಿರುಕುಳ ನೀಡುತ್ತಿರುವ ಭೂಗಳ್ಳರ ವಿರುದ್ಧ ಶಿಸ್ತು ಕ್ರಮ ಕೈಗೊಂಡು ರೈತರಿಗೆ ಮನೆಗಳಿಗೆ ೯೪ಡಿಯಲ್ಲಿ ಹಕ್ಕುಪತ್ರ ಹಾಗೂ ಜಮೀನುಗಳಿಗೆ ಸಾಗುವಳಿ ಚೀಟಿ ನೀಡುವಂತೆ ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಕ್ಷೇತ್ರದ ಶಾಸಕಿ ಶಾರದಾ ಪೂರ್ಯ ನಾಯ್ಕ, ಕೃಷ್ಣಪ್ಪ , ವಿಜಯ್ ಕುಮಾರ್, ಜಗದೀಶ್ ಅಸೋಡಿ, ಗಿರೀಶ್ DC Shivamogga ಬುಕ್ಕಳಾಪುರ , ಎನ್ ಟಿ ಕುಮಾರ್, ನಾಗೇಂದ್ರಪ್ಪ, ವೇಲು ಹಲವಾರು ರೈತ ಮುಖಂಡರು ಭಾಗವಹಿಸಿದ್ದರು
DC Shivamogga ತುಂಗಭದ್ರ ಸಕ್ಕರೆ ಕಾರ್ಖಾನೆಯ ನಕಲಿ ಮಾಲೀಕರ ವಿರುದ್ಧ ಕ್ರಮಕ್ಕೆ ಒತ್ತಾಯ
Date:
