Thursday, June 18, 2026
Thursday, June 18, 2026

CANARA BANK ಹೊಳಲೂರಿನಲ್ಲಿ ವಿವಿಧ ಸ್ವ ಉದ್ಯಮ ನಡೆಸುವ ಆಸಕ್ತರಿಗೆ ಉಚಿತ ತರಬೇತಿ ಮಾಹಿತಿ

Date:

CANARA BANK ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರಿನಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತಿ ಇರುವ ರೈತರು, ಕಾರ್ಮಿಕರು, ನಿರುದ್ಯೋಗಿ ಯುವಕ ಮತ್ತು ಯುವತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು. ಮತ್ತು 8ನೇ ತರಗತಿ ಉತ್ತೀರ್ಣರಾಗಿರಬೇಕು. ಮತ್ತು ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದು ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು.

ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಗಳ ಪಟ್ಟಿ ಹೀಗಿದೆ..
25-3-2024ರಿಂದ ತರಬೇತಿಗಳು ಆರಂಭವಾಗಲಿವೆ. ಅಣಬೆ ಬೇಸಾಯ
10 ದಿನಗಳು,ಜೇನು ಸಾಕಾಣಿಕೆ 10 ದಿನಗಳು, ಎಂಬ್ರಾಯಿಡರಿ ಮತ್ತು ಫ್ಯಾಬ್ರಿಕ್ ಪೇಟಿಂಗ್ 30 ದಿನಗಳು 8/4/2024ರಿಂದ ಆರಂಭ ವಾಗಲಿದೆ.

CANARA BANK ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು-577216 (ಶಿವಮೊಗ್ಗ ತಾಲ್ಲೂಕು)
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ.9743429595, 87223841,8105378735,9449371579 ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...