Thursday, March 19, 2026
Thursday, March 19, 2026

Kempegowda International Airport Bengaluru ಬೆಂಗಳೂರು ಏರ್ ಪೋರ್ಟಿನಲ್ಲಿ ಈರ್ವರು ಪ್ರಯಾಣಿಕರ ಬಳಿಯಿದ್ದ ಅಕ್ರಮ ಚಿನ್ನ ಡಿಆರ್ ಐ ವಶ

Date:

Kempegowda International Airport Bengaluru ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಇಬ್ಬರು ಪ್ರಯಾಣಿಕರಿಂದ 2.63 ಕೋಟಿ ರೂಪಾಯಿ ಮೌಲ್ಯದ 4.249 ಗ್ರಾಂ ಚಿನ್ನವನ್ನು ಬೆಂಗಳೂರಿನ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಫೆಬ್ರವರಿಯಲ್ಲಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಡಿಆರ್‌ಐ ವಶಪಡಿಸಿಕೊಂಡ ನಾಲ್ಕನೇ ಪ್ರಕರಣ ಇದಾಗಿದೆ.

ಇಲ್ಲಿಯವರೆಗೆ, ಕೇಂದ್ರ ಸಂಸ್ಥೆ ಎಲ್ಲಾ ನಾಲ್ಕು ಕಾರ್ಯಾಚರಣೆಗಳಲ್ಲಿ 12.44 ಕೋಟಿ ಮೌಲ್ಯದ ಸುಮಾರು 20 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

Kempegowda International Airport Bengaluru ಫೆಬ್ರವರಿ 28 ರಂದು ಡಿಆರ್‌ಐ ಅಧಿಕಾರಿಗಳು ಸಿಂಗಾಪುರದಿಂದ ಏರ್ ಇಂಡಿಯಾ ವಿಮಾನದ ಮೂಲಕ ಬೆಂಗಳೂರಿಗೆ ಬಂದ ಥಾಯ್ ಪ್ರಜೆಯನ್ನು ತಡೆದಿದ್ದು, ತಪಾಸಣೆ ವೇಳೆ ಕಚ್ಚಾ ಆಭರಣಗಳ ರೂಪದಲ್ಲಿದ್ದ 2,751 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...