Monday, May 4, 2026
Monday, May 4, 2026

S N Channabasappa ಶಿವಮೊಗ್ಗ ಶಿವಾಲಯದಲ್ಲಿ ಅತಿರುದ್ರಯಾಗ

Date:

S N Channabasappa ಶಿವಮೊಗ್ಗದ ವಿನೋಬನಗರ ಶಿವಾಲಯ ದೇವಸ್ಥಾನದ ಆವರಣದಲ್ಲಿ ಜಿಲ್ಲಾ ವೀರಶೈವ ಅರ್ಚಕರ ಮತ್ತು ಪುರೋಹಿತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘ ಹಾಗೂ ವಿನೋಬನಗರ ಶಿವಾಲಯ ಸಮಿತಿಯ ವತಿಯಿಂದ ನಡೆಯುತ್ತಿರುವ “ಅತಿರುದ್ರ ಮಹಾಯಾಗ” ಬೃಹತ್ ಯಜ್ಞದ ಪೂಜಾ ಸಂಕಲ್ಪದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

S N Channabasappa ಈ ಸಂದರ್ಭದಲ್ಲಿ ಕವಲೆದುರ್ಗ ಭುವನಗಿರಿ ಸಂಸ್ಥಾನ ಮಠದ ಶ್ರೀಗಳು, ಬೀಳಕಿ ಹಿರೇಮಠ ಶ್ರೀಗಳು, ತಾವರೆಕೆರೆ ಶಿಲಾಮಠದ ಶ್ರೀಗಳು, ಹಿರಿಯರಾದ ಬಿ.ಎಸ್ ಯಡಿಯೂರಪ್ಪನವರು, ಈಶ್ವರಪ್ಪನವರು, ಸಂಸದರಾದ ಬಿ ವೈ ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡ್ರು ಮತ್ತು ಡಿ.ಎಸ್ ಅರುಣ್ ಹಾಗೂ ಗಣ್ಯರು ಪೂಜೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...