Thursday, March 19, 2026
Thursday, March 19, 2026

D. K. Shivakumar ಬರ ಪರಿಸ್ಥಿತಿ ಕುರಿತು ರಾಜ್ಯದ ಜಿಲ್ಲಾ ಪಂಚಾಯತ್ ಸಿಇಓ ಗಳೊಂದಿಗೆ ಡಿ.ಕೆ.ಶಿವಕುಮಾರ್ ಅವರಿಂದ ವಿಡಿಯೊ ಕಾನ್ಫರೆನ್ಸ್

Date:

D. K. Shivakumar ರಾಜ್ಯದ ಬರ ಪರಿಸ್ಥಿತಿ ಕುರಿತಂತೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಉಪ ಮುಖ್ಯ ಮಂತ್ರಿ ಡಿಕೆ ಶಿವಕುಮಾರ್,ಜಿಲ್ಲಾ ಉಸ್ತುವಾರಿ ಸಚಿವರು, ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸ್‌ ಸಭೆ ನಡೆಯಿತು.

D. K. Shivakumar ಈ ಸಂದರ್ಭದಲ್ಲಿ ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ಹಾಗೂ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀ ಡಾ.ರಜನೀಶ್ ಗೋಯಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶ್ರೀಮತಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಶ್ರೀ ಎಲ್. ಕೆ.ಅತೀಕ್ ಅವರು ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...