Thursday, March 19, 2026
Thursday, March 19, 2026

Thawar Chand Gehlot ರಾಜ್ಯದ ಐದು ವಿವಿಗಳಿಗೆ ಕುಲಪತಿಗಳ ನೇಮಕಮಾಡಿ ರಾಜ್ಯಪಾಲರ ಆದೇಶ

Date:

Thawar Chand Gehlot ರಾಜ್ಯದ ಐದು ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಿಸಿ
ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಆದೇಶ ಹೊರಡಿಸಿದ್ದಾರೆ.
ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಕೆ.ಎಂ.ಮೇತ್ರಿ ಅವರನ್ನು
ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯಕ್ಕೆ, ಮಂಗಳೂರು ರಾಜ್ಯಶಾಸ್ತ್ರ
ವಿಭಾಗದ ಪ್ರಾಧ್ಯಾಪಕ ಪಿ.ಸಿ.ಧರ್ಮ ಅವರನ್ನು ಅದೇ ವಿಶ್ವವಿದ್ಯಾಲಯಕ್ಕೆ ಹಾಗೂ
ಮೈಸೂರು ತೋಟಗಾರಿಕಾ ಕಾಲೇಜಿನ ಡೀನ್ ವಿಷ್ಣುವರ್ಧನ ಅವರನ್ನು ಬಾಗಲಕೋಟೆ
ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ, ಪ್ರೊ. ಶರತ್ ಅನಂತಮೂರ್ತಿ
ಅವರನ್ನು ಕುವೆಂಪು ವಿ.ವಿಗೆ ಹಾಗೂ ಪ್ರೊ. ಸಿ.ಎಂ. ತ್ಯಾಗರಾಜ್ ಅವರನ್ನು ರಾಣಿ
Thawar Chand Gehlot ಚನ್ನಮ್ಮವಿ.ವಿಗೆ ಕುಲಪತಿಗಳನ್ನಾಗಿ ನೇಮಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...