Wednesday, September 16, 2026
Wednesday, September 16, 2026

Karnataka School Textbooks Revised 2024-25ನೇ ವಾರ್ಷಿಕ ಪಠ್ಯಪುಸ್ತಕ ಪರಿಷ್ಕರಣೆ ಆಗಿದೆ

Date:

Karnataka School Textbooks Revised ರಾಜ್ಯ ಕಾಂಗ್ರೆಸ್ ಸರ್ಕಾರ 2024- 25 ನೇ ಸಾಲಿಗೆ ಪಠ್ಯಪುಸ್ತಕ ಪರಿಷ್ಕರಿಸಿದೆ. ರಾಜ್ಯದಲ್ಲಿ ಮತ್ತೆ ಪಠ್ಯ ಪರಿಷ್ಕರಣೆ ಶುರುವಾಗುತ್ತದೆ ಎಂಬ ಪ್ರಶ್ನೆ ಸೃಷ್ಟಿಯಾಗಿದೆ.

ಡಾ. ಮಂಜುನಾಥ್ ಹೆಗಡೆ ಅವರ ನೇತೃತ್ವದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಲಾಗಿದ್ದು, ಕೆಲವು ಪಠ್ಯಕ್ಕೆ ಕೋಕ್ ನೀಡಿ ಹೊಸ ಪಠ್ಯ ಸೇರ್ಪಡೆ ಹಾಗೂ ಮತ್ತು ಹಳೆ ಪಠ್ಯ ತಿದ್ದುಪಡಿ ಮಾಡಿದೆ.

Karnataka School Textbooks Revised 1ನೇ ತರಗತಿಯಿಂದ 10ನೇ ತರಗತಿ ವರೆಗಿನ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಲಾಗಿದ್ದು, ಪರಿಷ್ಕರಿಸಿ ವರದಿಯನ್ನು ಶಿಕ್ಷಣ ಇಲಾಖೆಗೆ ನೀಡಲಾಗಿದೆ. 1 ರಿಂದ 10ನೇ ತರಗತಿಯ ಕನ್ನಡ ಹಾಗೂ ದ್ವಿತೀಯ ಭಾಷೆ, 9 ಮತ್ತು 10ನೇ ತರಗತಿ ಕನ್ನಡ ಹಾಗೂ ತೃತೀಯ ಭಾಷೆ, 6ರಿಂದ 10ನೇ ತರಗತಿಗಳ ಸಮಾಜ ವಿಜ್ಞಾನ ಪಠ್ಯಪುಸ್ತಕ ಪರಿಷ್ಕರಣೆ ಮಾಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...