Thursday, February 5, 2026
Thursday, February 5, 2026

Traffic Police ಕರ್ಕಶ ಸದ್ದುಮಾಡಿ ಬೈಕ್ ಚಲಾಯಿಸುತ್ತಿದ್ದ ಸವಾರನಿಗೆ ₹ 8200 ದಂಡ ವಿಧಿಸಿದ ಸಂಚಾರಿ ಪೊಲೀಸ್

Date:

Traffic Police ನವೀಕರಿಸಿದ ಬೈಕ್ ನ ಕರ್ಕಶ ಶಬ್ಧ ಮಾಡಿದ ಸವಾರನಿಗೆ 8200 ರೂ. ದಂಡ ವಿಧಿಸಲಾಗಿದೆ. ನಗರದ ಹಲವೆಡೆ ನವೀಕರಿಸಿದ ಡಿಸ್ಕವರಿ ಬೈಕ ನ್ನು ಮತ್ತು ಬೀಟ್/ಡಿಫೆಕ್ಟಿವ್ ಸೈಲೆನ್ಸರ್ ಅಳವಡಿಸಿಕೊಂಡು ಕರ್ಕಶ ಶಬ್ದ ಉಂಟಾಗುವ ರೀತಿಯಲ್ಲಿ ತನ್ನ ವಾಹನವನ್ನು ಚಲಾಯಿಸುತ್ತಿದ್ದಾನೆಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಪೂರ್ವ ಸಂಚಾರ ಪೊಲೀಸ್ ಠಾಣೆಯ PSI ನವೀನಕುಮಾರ್ ಮಠಪತಿ ಮತ್ತು ಸಿಬ್ಬಂದಿಗಳಾದ ಸಂತೋಷ ಕೆ,ಹೆಚ್ ಅವರು ಪತ್ತೆ ಮಾಡಿದ್ದು,ರಿಯಾನ್ ಡಾಮಿವಿಕ್ ಬಿನ್ ಆನಂದ ಡಾಮಿವಿಕ್(22) ರಾಗಿಗುಡ್ಡ ಶಿವಮೊಗ್ಗ ಈತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದು, Traffic Police ನ್ಯಾಯಾಲಯ ಇಂದು ಒಟ್ಟು 8200 ರೂ. ದಂಡ ವಿಧಿಸಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...